No menu items!
9.3 C
Munich
Wednesday, April 29, 2026

ರಾಹುಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವಂತೆ ಅಲಹಬಾದ್ ಹೈಕೋರ್ಟ್ ಆದೇಶ

Must read

ಜೆಎನ್ಯು ಆವರಣದಲ್ಲಿ ಅಫ್ಜಲ್ ಗುರು ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿ ವಿವಾದಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು ಭೇಟಿಯಾದ ರಾಹುಲ್ ಗಾಂಧಿ ವಿರುದ್ಧ ದೇಶ ದ್ರೋಹ ಆರೋಪದ ಕೇಸ್ ದಾಖಲಿಸುವಂತೆ ಅಲಹಬಾದ್ ಹೈಕೋರ್ಟ್ ಆದೇಶ ನೀಡಿದೆ.
ಅಲಹಬಾದ್ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟರ್ ಕೋರ್ಟಲ್ಲಿ ಈ ಬಗ್ಗೆ ಸಲ್ಲಿಸಿರುವ ಅರ್ಜಿಯ ಪರಿಣಾಮವಾಗಿ ಹೈಕೋರ್ಟ್, ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹದ ಆರೋಪದ ಕೇಸನ್ನು ದಾಖಲಿಸುವಂತೆ ಕೋರ್ಟ್ ಆದೇಶಿಸಿರುವುದಾಗಿ ವರದಿಯಾಗಿದೆ

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಐದೇ ನಿಮಿಷದಲ್ಲಿ ನಮ್ಮ ಭಾರತ ನೋಡಿ..! ಈ ವೀಡಿಯೋದಲ್ಲಿದೆ ನಮ್ಮ ಭಾರತ..!

ಇವನಿಗೆ ಚಪ್ಪಲಿಯೇ ಆಟ ಆಡಿಸ್ತಾ ಇದೆ..! ಇದು ಎಕ್ಕಡದ ಶಾಪವೋ.. ಪರಮಾತ್ಮನ ಆಟವೋ..!?

ಕಾರ್ನ್ ಮಾರಾಟ ಮಾಡುವಾತನ ಅದ್ಭುತ ಸಂಗೀತ..! Corn+Music

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article