20 ಸೆಕೆಂಡ್ ತಡವಾಗಿದ್ದರೆ ರಾಹುಲ್ ಬದುಕುಳಿಯುತ್ತಿರಲಿಲ್ಲ…!

Date:

ಕೇವಲ 20 ಸೆಕೆಂಡ್ ಹೆಚ್ಚು ಕಮ್ಮಿ ಆಗಿದ್ದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೀವಕ್ಕೆ ಅಪಾಯವಿತ್ತು ಎಂಬ ಸುದ್ದಿಯೊಂದು ಬಹಿರಂಗವಾಗಿದೆ.

 

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವಿಮಾನ ಕೇವಲ 20ಸೆಕೆಂಡ್ ಗಳ ಅಂತರದಲ್ಲಿ ಪತನಗೊಳ್ಳುವುದರಿಂದ ಪಾರಾಗಿದೆ ಎಂಬ ವಿಷಯ ಬದಲಾಗಿದೆ.
ಏಪ್ರಿಲ್ 26ರಂದು ರಾಹುಲ್ ಗಾಂಧಿ ಅವರು ದೆಹಲಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಬಾಡಿಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ರಾಹುಲ್ ಪಾರಾಗಿದ್ದರು ಎಂದು ವರದಿಯಾಗಿದೆ. ‌

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...