ಬದಲಾದ ರೈಲ್ವೆ ವೆಬ್ ಸೈಟ್ ನ ವಿಶೇಷತೆಗಳೇನು?

Date:

ಭಾರತೀಯ ರೈಲ್ವೆಯ ಐಆರ್ ಸಿಟಿಸಿ ವೆಬ್ ಸೈಟ್ ಅಪ್ ಡೇಟ್ ಆಗಿದ್ದು, ಟಿಕೆಟ್ ಬುಕ್ಕಿಂಗ್ ಸುಲಭವಾಗಿದೆ.
ಪರಿಷ್ಕೃತ ವೆಬ್ ಸೈಟ್ ನಲ್ಲಿ ಯಾವುದೇ ಅಡೆತಡೆಗಳಿಲ್ಲದೆ ಬೇಗ ಟಿಕೆಟ್ ಕಾಯ್ದಿರಿಸಬಹುದು. ಈ ವೆಬ್ ಸೈಟ್ ಮೊಬೈಲ್, ಡೆಸ್ಕ್ ಟಾಪ್ , ಲ್ಯಾಪ್ ಟಾಪ್, ಟ್ಯಾಬ್ಲೆಟ್ ಗಳು ಸೇರಿದಂತೆ ಎಲ್ಲಾ ಫ್ಲಾಟ್ ಫಾರಂ ಗಳಲ್ಲೂ ಕೆಲಸ ಮಾಡಲಿದೆ.

ರೈಲುಗಳು ಹೊರಡುವ, ಬರುವ ಸಮಯ , ದಿನಾಂಕ, ಕ್ಲಾಸ್, ಕೋಟಾಗಳ ಆಧಾರದಲ್ಲಿ ರೈಲು, ಸೀಟ್ ಗಳ ಲಭ್ಯತೆ ತಿಳಿಯಬಹುದು.
ಬುಕ್ ಮಾಡಿದ ಸಮಯದಲ್ಲಿ ಪ್ರಯಾಣ ಮಾಡಲು ಆಗದೇ ಇದ್ದರೆ ಆ ಟಿಕೆಟ್ ದರದಲ್ಲಿ ಬೇರೆ ಸಮಯದಲ್ಲಿ ಆ ಸ್ಥಾನಕ್ಕೆ ಹೋಗುವ ರೈಲು ಲಭ್ಯವಿದ್ದಲ್ಲಿ ಟಿಕೆಟ್ ಬುಕ್ ಮಾಡಲು ಅವಕಾಶವಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...