ಮಳೆ ಶುರುವಾಗಿದ್ದರೂ ವಾಡಿಕೆಗಿಂತ ಕಡಿಮೆ !

Date:

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿ ತಿಂಗಳು ಕಳೆದಿದ್ದರೂ ವಾಡಿಕೆಗಿಂತ ಶೇ. 20ರಷ್ಟು ಮಳೆ ಕಡಿಮೆ ಆಗಿದೆ. ಜೂನ್ ತಿಂಗಳಲ್ಲಿ ವಾಡಿಕೆಯಂತೆ ಸರಾಸರಿ 208 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ ಕೇವಲ 167 ಮಿಲಿಮೀಟರ್ ಮಳೆ ಆಗಿದೆ.

 

ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಶೇ.85ರಷ್ಟು ಹೆಚ್ಚು ಮಳೆ ಆಗಿದೆ. 69 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 198 ಮಿಲಿಮೀಟರ್ ಮಳೆ ಆಗಿದೆ. ಬೆಂಗಳೂರು ನಗರದಲ್ಲಿ 73 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ 166 ಮಿಲಿಮೀಟರ್ ಮಳೆ ಆಗಿದೆ. ಕರಾವಳಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.33ರಷ್ಟು ಕಡಿಮೆ ಮಳೆ ಆಗಿದೆ.

873 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 585 ಮಿಲಿಮೀಟರ್ ಮಳೆ ಆಗಿದೆ. ಮಲೆನಾಡು ಭಾಗದಲ್ಲಿ ಶೇ.46ರಷ್ಟು ಮಳೆ ಕೊರತೆ ಆಗಿದೆ. 384 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 208 ಮಿಲಿ ಮೀಟರ್ ಮಳೆ ಆಗಿದೆ. ಕೊಡಗು ಜಿಲ್ಲೆಯೊಂದನ್ನು ಪರಿಗಣಿಸಿದರೆ ಶೇ. 53ರಷ್ಟು ಮಳೆ ಕೊರತೆ ಆಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...