ರಾಜ್ಯಾದ್ಯಂತ ಇಂದು ಭಾರೀ ಮಳೆ..!

Date:

ಸಿಲಿಕಾನ್‍ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಸನ, ಮಂಡ್ಯ, ಮೈಸೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಉತ್ತರ ಕರ್ನಾಟಕ ಭಾಗದ ಯಾದಗಿರಿ, ವಿಜಯಪುರ, ರಾಯಚೂರು, ಧಾರವಾಡ, ಕೊಪ್ಪಳ, ಗದಗ ಜಿಲ್ಲೆಗಳು ಮತ್ತು ತುಮಕೂರು, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಆ.2 ರಿಂದ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹೇಳಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...