ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರಿ ಮಳೆ

admin
By admin
0 Min Read

ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಶುರುವಾಗಲಿದೆ‌.
ಆಂಧ್ರಪ್ರದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ನೈಸರ್ಗಿಕಕ ಪ್ರಕೋಪ ಕೇಂದ್ರ ತಿಳಿಸಿದೆ.


ಉತ್ತರ ಕರ್ನಾಟಕದ ಗದಗ, ಯಾದಗಿರಿ ,‌ಕಲಬುರಗಿ ಸೇರಿದಂತೆ ನಾನಾ ಕಡೆಗಳಲ್ಲಿ ಗಾಳಿ ಸಹಿತ ಮಳೆ ಆಗಲಿದೆ ಎಂದು ವರದಿಯಾಗಿದೆ.

Share This Article