No menu items!
7.9 C
Munich
Wednesday, April 15, 2026

ಮತ್ತೆ ಶುರುವಾಗಲಿದೆ ಮಳೆಯ ಆರ್ಭಟ

Must read

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೂ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು, ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ…

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article