ಮಾಜಿ ಅಬಕಾರಿ ಸಚಿವ ಹೆಚ್.ವೈ ಮೇಟಿ ರಾಸಲೀಲೆ ಪ್ರಕರಣವನ್ನು ಬಯಲಿಗೆಳೆದು ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಆರ್‍ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಮತ್ತೊಂದು ಬಾಂಬ್ ಹಾಕಿದ್ದಾರೆ. ಕೇವಲ ಮೇಟಿ ಅವರದ್ದು ಮಾತ್ರವಲ್ಲ ನನ್ನ ಬಳಿ ಇನ್ನು ಇಬ್ಬರು ರಾಜಕೀಯ ವ್ಯಕ್ತಿಗಳ ಸಿಡಿ ಇದೆ. ಅದನ್ನು ಸದ್ಯದಲ್ಲೆ ಬಿಡುಗಡೆ ಮಾಡ್ತೀನಿ ಅಂತ ಹೇಳಿಕೆ ನೀಡಿ ರಾಜಕಾರಣಿಗಳ ನಿದ್ದೆಗೆಡಿಸಿದ್ದಾರೆ..!
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಮುಲಾಲಿ ಇನ್ನೂ ಇಬ್ಬರು ರಾಜಕೀಯ ವ್ಯಕ್ತಿಗಳ ಬಗ್ಗೆ ಖಚಿತ ಮಾಹಿತಿ ಇದೆ. ಆ ಸಿಡಿಗಳನ್ನೂ ಸದ್ಯದಲ್ಲೆ ಬಿಡುಗಡೆ ಮಾಡ್ತೆನೆ ಅಂತ ಹೇಳಿ ರಾಜಕಾರಣಿಗಳಲ್ಲಿ ನಡುಕ ಹುಟ್ಟಿಸಿದ್ದಾರೆ. ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಟ್ಟಿರುವ ನಾನು ಈಗಾಗಲೇ ಅಣ್ಣಾ ಹಜಾರೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನು ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು ಭ್ರಷ್ಟರ ವಿರುದ್ದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ತಮಗೆ ರಕ್ಷಣೆ ನೀಡಲು ಕೋರಿ ಮನವಿ ಮಾಡಿಕೊಂಡಿದ್ದೇನೆ ಎಂದು ಮುಲಾಲಿ ತಿಳಿಸಿದ್ದಾರೆ
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ಸೀರೆ ಕೊಳ್ಳೋಕೆ ಮುಗಿ ಬಿದ್ರು ಜನ..! ಸೀರೆಯ ಬೆಲೆ ಕೇವಲ 1. ರೂಪಾಯಿ ಮಾತ್ರ..!
ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ನೀಡ್ತಾ ಇಲ್ಲ ಒಂದಿಡಿ ಜಾಗ..?
ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ
25 ಪೈಸೆಯಿಂದ ಲಕ್ಷಾಧಿಪತಿಯಾದ್ರು..! ಹೇಗೆ ಗೊತ್ತಾ..?
ಯುವತಿಯನ್ನು ನುಂಗಿದ ಮೊಸಳೆ..! ಅದರ ಅಸಲಿ ಕಥೆ ಏನು ಗೊತ್ತಾ..?
ಡ್ರೆಸ್ ಬಗ್ಗೆ ಕಮೆಂಟ್: ಗಂಡನ ಎದುರೆ ನಡೀತು ಪತ್ನಿಗೆ ಹಲ್ಲೆ..!
ಆವಲಬೆಟ್ಟ ಫೇಮಸ್ ಸ್ಪಾಟ್‍ಗೆ ಭೇಟಿ ಮಾಡೋಕು ಮುನ್ನ ಈ ಸ್ಟೋರಿ ಓದಿ..!
ಮೋದಿಗೆ ಪತ್ರ ಬರೆದು ಜಿಲ್ಲಾಡಳಿತಕ್ಕೆ ಶಾಕ್ ಕೊಟ್ಟ ನಮನ.! ಪತ್ರದಲ್ಲೇನಿತ್ತು.?