ಸಿಎಂ‌ ಅವ್ರನ್ನ ಭೇಟಿಯಾದ ರಾಜ್ ಕುಟುಂಬ

Date:

ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ವರನಟ ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿದ್ಧಾರೆ. ಕಂಠೀರವ ಸ್ಟೂಡಿಯೋದಲ್ಲಿರುವ ರಾಜ್‌ಕುಮಾರ್ ​ಮತ್ತು ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳದ ಅಭಿವೃದ್ಧಿ ವಿಚಾರದ ಸಂಬಂಧ ಚರ್ಚಿಸಲು ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನಿತ್ ರಾಜಕುಮಾರ್ ಮತ್ತು ಯುವ ರಾಜಕುಮಾರ್ ಭೇಟಿಯಾಗಿದ್ಧಾರೆ. ಒಂದೇ ಸ್ಥಳದಲ್ಲಿ ಮೂರು ಜನರ ಸಮಾಧಿ ಇದೆ ಇದ್ರ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಿದ್ಧಾರೆ. ಸಿಎಂ ರಾಜ್ ಕುಟುಂಬದಿಂದ ಸಿದ್ದಪಡಿಸಿದ ಪಿಪಿಟಿ ಸಹ ವೀಕ್ಷಣೆ ಮಾಡಿದ್ಧಾರೆ. PWD ಇಲಾಖೆಯಿಂದ ಯೋಜನೆ ಅಂದಾಜು ಮೊತ್ತ ತರಿಸಲು ಸಿಎಂ ಸೂಚನೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ‌ PwD ಇಲಾಖೆಯಿಂದ ಯೋಜನೆಯ ರೂಪರೇಷ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ಮಾಡೋಣ ಎಂದು ತಿಳಿಸಿದ್ಧಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...