ಸಂತೋಷ್ ಆನಂದರಾಮ್ ನಿರ್ದೆಶನದ ಹೊಂಬಾಳೆ ಫಲ್ಮ್ಸ್ ಅವರ ಬಹು ನಿರೀಕ್ಷಿತ ಚಿತ್ರ ‘ರಾಜ್ ಕುಮಾರ್’ ಚಿತ್ರದ ಟೀಸರ್ ರೀಲೀಸ್ ಕಂಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಎಬ್ಬಿಸಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಪ್ರಿಯಾ ಆನಂದ್ ಹಾಗೂ ಕಾಮಿಡಿ ಕಿಂಗ್ ಚಿಕ್ಕಣ್ಣ ಅವರು ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು ಇದೇ ವರ್ಷದ ಅಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ ಎಂದು ಹೇಳಲಾಗಿದೆ… ಈ ಚಿತ್ರದ ಸೂಪರ್ ಟೀಸರ್ ಇಲ್ಲಿದೆ ನೋಡಿ..
Like us on Facebook The New India Times
POPULAR STORIES :
ಈ ಕ್ರೂರ ಮುಖದ ಶಿಕ್ಷಕನ ಶಿಕ್ಷೆ ನೋಡುದ್ರೆ ನೀವೇ ದಂಗಾಗಿ ಹೋಗ್ತೀರಾ..!
ವಿದ್ಯಾರ್ಥಿಯ ಮೇಲೆ ಲೇಡಿ ಕಂಡಕ್ಟರ್ನ ಗೂಂಡಾಗಿರಿ..! Lady Conductor Fight
ಕೇಳ್ಬೇಡ ಕಣೇ ಸುಮ್ಕಿರೆ…! Cauvery Issue Comedy Song
ಎಚ್ಚರಿಕೆ.. ದೇಶದ ಪ್ರಮುಖ ನಗರಗಳಲ್ಲಿ ಪಾಕ್ ಉಗ್ರರು ದಾಳಿ ನಡೆಸುವ ಸಾಧ್ಯತೆ..!
ಅರ್ಜುನ್ ತೆಂಡೂಲ್ಕರ್ ರಮೇಶನಾದ್ರೆ..!! ಸುರೇಶ್ ಯಾರು ಗೊತ್ತಾ..?
ಜಿಯೋ ಕಾಲ್ಡ್ರಾಪ್ ಸಮಸ್ಯೆ: ಏರ್ಟೆಲ್, ಐಡಿಯಾ, ವೊಡಾಫೋನ್ಗೆ 9900ಕೋಟಿ ದಂಡ..?