‘ರಾಜು ಕನ್ನಡ ಮೀಡಿಯಂ’ ರಿಲೀಸ್ ಡೇಟ್ ಫಿಕ್ಸ್…

Date:

ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ‘ರಾಜು ಕನ್ನಡ ಮೀಡಿಯಂ’ ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ತಿಂಗಳು 19ರಂದು ನಿಮ್ಮ ಮುಂದೆ ಬರಲಿದ್ದಾನೆ ರಾಜು.


ಫಸ್ಟ್ ರ್ಯಾಂಕ್ ನಿರ್ದೇಶಕ ನರೇಶ್ ಕುಮಾರ್ ‘ರಾಜು ಕನ್ನಡ ಮೀಡಿಯಂ’ ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಆಶಿಕಾ ರಂಗನಾಥ್ ಮತ್ತು ಅವಂತಿಕಾ ಶೆಟ್ಟಿ ಚಿತ್ರದ ನಾಯಕಿಯರು.


ಕೆ.ಎ ಸುರೇಶ್ ನಿರ್ಮಾಣದ ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಒಳ್ಳೆಯ ಹುಡುಗ ಪ್ರಥಮ್ ಮತ್ತು ಕಿರಿಕ್ ಕೀರ್ತಿ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


ಫಸ್ಟ್ ಲುಕ್, ಟೀಸರ್, ಟ್ರೇಲರ್ ಮತ್ತು ಹಾಡಿನ ಮೂಲಕ ಈಗಾಗಲೇ ನಿರೀಕ್ಷೆಯನ್ನು ಹೆಚ್ಚಿಸಿರುವ ‘ರಾಜು ಕನ್ನಡ ಮೀಡಿಯಂ’ ಚಿತ್ರರಸಿಕರ ಮನಗೆಲ್ಲುವುಲ್ಲಿ ಅನುಮಾನವೇ ಇಲ್ಲ.

Share post:

Subscribe

spot_imgspot_img

Popular

More like this
Related

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...