ರಾಮಮಂದಿರ ಗರ್ಭಗುಡಿಗೆ ಬಂದ ರಾಮ್ ಲಲ್ಲಾ ವಿಗ್ರಹ: ಇಲ್ಲಿದೆ ಮೊದಲ ಚಿತ್ರ

Date:

ಉತ್ತರ ಪ್ರದೇಶ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಿಂದ ಕೆತ್ತನೆ ಮಾಡಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬಿಗಿ ಭದ್ರತೆಯ ಮೂಲಕ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.


ಧಾರ್ಮಿಕ ವಿಧಿ ವಿಧಾನಗಳು ನೇರವೇರಿದ ಬಳಿಕ ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...