ಮಹಿಳೆ ಜೊತೆ ಮೋಜು ಮಸ್ತಿ ನಡೆಸಿ ಊರಿಗೆ ಮರಳಿದವ ಹೆಣವಾದ….!

Date:

ಅನೈತಿಕ ಸಂಬಂಧದಿಂದ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಚಂಬಳಿ ದೊಡ್ಡಿ ಗ್ರಾಮದ ನಂಜಯ್ಯ ಮೃತ. ಈತ ಸ್ವಗ್ರಾಮದ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಕಳೆದ ತಿಂಗಳು ಆಕೆಯನ್ನು ಹೊರಡಗೆ ಕರೆದೊಯ್ದಿದ್ದ. ಸುತ್ತಾಡಿ,‌ ಮೋಜು ಮಸ್ತಿ ನಡೆಸಿ ಆರು ದಿನಗಳ ಬಳಿಕ ಇಬ್ಬರು ಮನೆಗೆ ವಾಪಾಸ್ಸಾಗಿದ್ದರು.


ಇದರಿಂದ‌ ಕೋಪಗೊಂಡ ಮಹಿಳೆಯ ಪತಿ ಸ್ವಾಮಿ ಜೂನ್ 9 ರಂದು ನಂಜಯ್ಯಗೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದ. ನಂಜಯ್ಯನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ. ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...