ಪರಾರಿಯಾಗಲು ಯತ್ನಿಸಿದ ಶೀರೂರು ಶ್ರೀ ಆಪ್ತೆ ಬಂಧನ

Date:

ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ನಂತರ ಪರಾರಿಯಾಗಲು ಯತ್ನಿಸಿದ ಶ್ರೀಗಳ ಆಪ್ತೆ ರಮ್ಯಾ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬುರ್ಖಾ ಧರಿಸಿ ರಮ್ಯಾ ಪರಾರಿಯಾಗಲು ಯತ್ನಿಸಿದ್ದು, ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನದ ಬಳಿ ಪೊಲೀಸರು ಆಕೆಯನ್ನು ಹಿಡಿದಿದ್ದಾರೆ.
ರಮ್ಯಾ ಮೂವರು ಮಹಿಳೆಯರೊಂದಿಗೆ ಎರ್ಟಿಗಾ ಕಾರ್ ನಲ್ಲಿ ತೆರಳುತ್ತಿದ್ದರು. ದೇವಸ್ಥಾನದ ಬಳಿ ಕಾರ್ ಪಂಕ್ಚರ್ ಆಗಿದೆ. ಈ ವೇಳೆ ರಮ್ಯಾ ಪರಾರಿಯಾಗಲು ಯತ್ನಿಸಿರೋದು ಬೆಳಕಿಗೆ ಬಂದಿದೆ‌.‌ ಉಡುಪಿ ಪೊಲೀಸರ ಸೂಚನೆ ಮೇರೆಗೆ ವೇಣೂರು ಪೊಲೀಸರು ಆಕೆಯನ್ನು ಬಂಧಿಸಿ, ಉಡುಪಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...