ಸೂರತ್ ನಲ್ಲಿ 9ರ ಬಾಲಕಿ ಮೇಲೆ ಅತ್ಯಾಚಾರ-ಕೊಲೆ…!

Date:

ಕಥುವಾದಲ್ಲಿ ನಡೆದ 8ವರ್ಷದ ಬಾಲಕಿ ಮೇವಿನ ಅತ್ಯಾಚಾರ ,‌ಕೊಲೆ ಪ್ರಕರಣದ ವಿರುದ್ಧ ರಾಷ್ಟ್ರ , ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಯಾಗುತ್ತಿರುವ ಬೆನ್ನಲ್ಲೇ ಗುಜರಾತ್ ನ ಸೂರತ್ ನಲ್ಲಿ ಅಂತಹದ್ದೇ ಘಟನೆ ನಡೆದಿರೋದು ಬೆಳಕಿಗೆ ಬಂದಿದೆ.
ಸೂರತ್ ನ ಭೆಸ್ತಾನ ಪ್ರದೇಶದಲ್ಲಿ ಏಪ್ರಿಲ್ 6 ರಂದು 9 ವರ್ಷದ ಬಾಲಕಿ ಶವ ಸಿಕ್ಕಿದ್ದು, ಆಕೆಯ ಮೇಲೆ ನಿರಂತ 5 ದಿನ ಅತ್ಯಾಚಾರ ಎಸಗಿ 8 ದಿನಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.


ಮರದ ಆಯುಧಗಳಿಂದ ಚಿತ್ರ ಹಿಂಸೆ ನೀಡಲಾಗಿದೆ.‌ ಗುಪ್ತಾಂಗ ಸೇರಿದಂತೆ ಇಡೀ ದೇಹದಲ್ಲಿ 80 ಗಾಯಗಳಾಗಿವೆ. ಕತ್ತು ಹಿಸಕಿ ಸಾಯಿಸಲಾಗಿದೆ ಎಂದು ಸುಮಾರು 5 ಗಂಟೆಗಳ ಕಾಲ ನಡೆಸಿದ ಮರೋಣತ್ತರ ಪರೀಕ್ಷೆಯಿಂದ ತಿಳಿದಿದೆ. ಮೃತ ಬಾಲಕಿ ಬಗ್ಗೆ ಮಾಹಿತಿ ಸಿಕ್ಕಿಲ್ಲ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...