ಅತ್ಯಾಚಾರಿಗಳಿಗೆ‌ ಉಳಿಗಾಲವಿಲ್ಲ: ಮೌನ ಮುರಿದ ಮೋದಿ

Date:

ಉತ್ತರ ಪ್ರದೇಶ‌ ಹಾಗೂ ಜಮ್ಮು‌‌ಕಾಶ್ಮೀರದ ಕಥುವಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ್ದಾರೆ. ಅತ್ಯಾಚಾರಿಗಳಿಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.


ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಇಂತಹ ಅಮಾನವೀಯ ಘಟನೆಗಳನ್ನು ಕೆಂಪುಕೋಟೆ ಮೇಲೆ ನಿಂತು ಯುವಕರನ್ನು ಪ್ರಶ್ನಿಸುವ ಧೈರ್ಯ ತಮಗುಂಟು. ಆದ್ರೆ ಸಮಾಜದಲ್ಲಿ ಸಾಮಾಜಿಕ ಮೌಲ್ಯ,‌ಕುಟುಂಬ ಸಂದರ್ಭಗಳನ್ನು ಬಲಪಡಿಸೋ ಅಗತ್ಯವಿದೆ. ಅಂಬೇಡ್ಕರ್ ಅವರ ಕನಸಿನ‌ ಭಾರತವನ್ನು ನಿರ್ಮಾಣ‌ ಮಾಡಲು ಇದರಿಂದ ಸಾಧ್ಯಮ ಆದರೆ, ಇಂತಹ ಘಟನೆಗಳು ಮನೋಬಲ ಕದಲಿಸುತ್ತವೆ ಎಂದು ಸರಣಿ ಟ್ವೀಟ್ ನಲ್ಲಿ‌ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...