ಅಪ್ರಾಪ್ತೆ ಮೇಲೆ ಅತ್ಯಾಚಾರ; ಆಕೆ ಪರಿಚಯವಾಗಿದ್ದು ಫೇಸ್ ಬುಕ್ ನಲ್ಲಿ…!

Must read

ಫೇಸ್‍ಬುಕ್ ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಿರೋ ಘಟನೆ ಬೆಂಗಳೂರಲ್ಲಿ ನಡೆದಿದೆ.


17 ವರ್ಷದ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದ ಜಾನ್ಸನ್ ಎಂಬಾತ ಆಕೆಯನ್ನು ಗೆದ್ದಲಹಳ್ಳಿ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ…! ಜಾನ್ಸನ್ ನ ಸ್ನೇಹಿತ ಸಲ್ಮಾನ್ ಎಂಬಾತ ವೀಡಿಯೋ ಮಾಡಿದ್ದಾನೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article