ಕ್ರಿಕೆಟ್ ಪ್ಲೇಯರ್ ಆಗಲಿದ್ದಾರೆ ರಶ್ಮಿಕಾ…!

Date:

‘ಕಿರಿಕ್ ಪಾರ್ಟಿ’ ಬೆಡಗಿ, ‘ಚಮಕ್ ‘ ಚೆಲುವೆ, ‘ಅಂಜನಿಪುತ್ರ’ ನ ರಾಣಿ ರಶ್ಮಿಕಾ ಮಂದಣ್ಣ ಇಂದು ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲಿಯೂ ಸಾಕಷ್ಟು ಬೇಡಿಕೆ ಗಿಟ್ಟಿಸಿಕೊಂಡಿದ್ದಾರೆ. .
ಟಾಲಿವುಡ್ ನಲ್ಲಿ ರಶ್ಮಿಕಾ ಸಿಕ್ಕಾಪಟ್ಟೆ ಬ್ಯುಸಿ ಇದ್ದಾರೆ. ಈ ನಡುವೆ ಇವರಿಗೀಗ ಕ್ರಿಕೆಟ್ ಆಡೋ ಆಸೆ ಹುಟ್ಟಿದೆ…! ಕ್ರಿಕೆಟ್ ಪ್ಲೇಯರ್ ಆಗಲಿದ್ದಾರೆ..! ಅದಕ್ಕೆ‌ ಪ್ರಾಕ್ಟೀಸ್ ಕೂಡ ಮಾಡ್ತಿದ್ದಾರೆ.


ಹೌದು, ವಿಜಯ್ ದೇವರಕೊಂಡ ನಾಯಕನಾಗಿರೋ ‘ಡಿಯರ್ ಕಾಮ್ ರೇಡ್’ ಸಿನಿಮಾದಲ್ಲಿ ರಶ್ಮಿಕಾ ತೆಲಂಗಾಣ ಕ್ರಿಕೆಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಹೈದರಾಬಾದ್ ಕ್ರಿಕೆಟ್ ಕ್ಲಬ್ ನಲ್ಲಿ ನೆಟ್ ಪ್ರಾಕ್ಟೀಸ್ ಮಾಡ್ತಿದ್ದಾರೆ…!

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...