ಮತ್ತೊಮ್ಮೆ ಸಾನ್ವಿ ಲುಕ್‍ನಲ್ಲಿ ರಶ್ಮಿಕಾ…!

Date:

ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಮತ್ತೆ ಸಾನ್ವಿ ಲುಕ್‍ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಕಿರಿಕ್ ಪಾರ್ಟಿ ಸಿನಿಮಾದಲ್ಲಿ ರಶ್ಮಿಕಾ ಅವರ ಸಾನ್ವಿ ಮಾತ್ರ, ಆ ಸ್ಟೈಲ್ ಎಲ್ಲರಿಗೂ ಇಷ್ಟವಾಗಿತ್ತು. ಹುಡುಗಿಯರು ಸಾನ್ವಿಯಂತೆ ಕನ್ನಡಕ ಹಾಕೋಳಕ್ಕೆ ಶುರು ಮಾಡಿದ್ರೆ, ಹುಡುಗರು ಸಾನ್ವಿ, ಸಾನ್ವಿ ಅಂತ ಜಪ ಮಾಡೋಕೆ ಆರಂಭಿಸಿದ್ರು. ಒಂದೇ ಸಿನಿಮಾದಲ್ಲಿ ರಶ್ಮಿಕ ಹುಡುಗರ ನಿದ್ರೆ ಗೆಡಿಸಿದ್ರು.


ಈ ಸಿನಿಮಾ ಮೂಲಕ ರಶ್ಮಿಕಾ ಅವರಿಗೆ ಹೆಚ್ಚಿನ ಅವಕಾಶಗಳು ಬರುತ್ತಿವೆ. ಇದೀಗ ಮತ್ತೆ ಸಾನ್ವಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಕಿರಿಕ್ ಚೆಲುವೆ. ಆದರೆ, ಈ ಬಾರಿ ಅವರು ಸಾನ್ವಿಯಾಗಿರೋದು ಕನ್ನಡದಲ್ಲಿ ಅಲ್ಲ…! ತೆಲುಗಿನಲ್ಲಿ.
ತೆಲುಗಿನ ಚಲೋ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ನಾಗಶೌರ್ಯ ನಾಯಕ ನಟನಾಗಿ ಅಭಿನಯಿಸ್ತಿರುವ ಈ ಚಿತ್ರದಲ್ಲಿ ರಶ್ಮಿಕಾ ನಾಯಕಿ. ಇದರಲ್ಲಿ ಇವರು ಸಾನ್ವಿ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...