ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ಕ್ರಮ ಕೈಗೊಂಡಿದೆ

Date:

ಬೆಂಗಳೂರು : ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈವರೆಗೂ 15 ಮಂದಿ ಹೆಲ್ಫ್​​ಲೈನ್​​ಗೆ ಕರೆ ಮಾಡಿದ್ದಾರೆ. ಎಲ್ಲ ಕನ್ನಡಿಗರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ನಡೆಯುತ್ತಿದೆ. ಯಾತ್ರಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ.

ರಾಜ್ಯ ಸರ್ಕಾರವೂ ಹೆಲ್ಫ್​​ಲೈನ್​ ತೆರೆದು ಮಾಹಿತಿ ಕಲೆ ಹಾಕುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ ಭಾಗದವರು ಸಿಲುಕಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನಿರಂತರವಾಗಿ ಕೇಂದ್ರ ಸರ್ಕಾರದ ಸಂಪರ್ಕದಲ್ಲಿ ಇದ್ದೇವೆ ಎಂದು ಬೆಂಗಳೂರಿನಲ್ಲಿ ಸಚಿವ ಆರ್ ಅಶೋಕ್ ಹೇಳಿದ್ಧಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...