ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಆರ್ ಅಶೋಕ್

Date:

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕಂದಾಯ ಸಚಿವ ಆರ್​ ಅಶೋಕ್​ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ಧಾರೆ. ಬೆಳಗ್ಗೆ ಸಿಎಂ ನಿವಾಸದಲ್ಲಿ ಸುದೀರ್ಘ ಮೀಟಿಂಗ್​​​​ ನಡೆಸಿದ್ದು, ಮಧ್ಯಾಹ್ನ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಗಣೇಶೋತ್ಸವಕ್ಕೆ ಅವಕಾಶ ನೀಡಬಹುದಾ, ಅವಕಾಶ ನೀಡಿದ್ರೆ ಎಷ್ಟು ದಿನ ಅವಕಾಶ ಕೊಡ್ಬೇಕು, ಮೈದಾನದ ಯಾವ ಭಾಗದಲ್ಲಿ ಪ್ರತಿಷ್ಠಾಪನೆಗೆ ಅವಕಾಶ.

 

 

. ಉತ್ಸವದ ರೂಪು ರೇಷೆ ಹೇಗಿರಬೇಕು, ಭದ್ರತೆ ಹೇಗಿರಬೇಕು.. ಈ ಎಲ್ಲಾ ವಿಚಾರಗಳ ಬಗ್ಗೆ ಅಶೋಕ್​​​ ಸಮಾಲೋಚನೆ ಮಾಡಲಿದ್ಧಾರೆ. ಸಚಿವ ಅಶೋಕ್​​​​ ಜತೆ ಸಂಸದ ಪಿ.ಸಿ.ಮೋಹನ್​​​ ಜತೆ ಆಗಮಿಸಿದ್ದು, ಪಶ್ಚಿಮ ವಿಭಾಗ DCP ಲಕ್ಷ್ಮಣ್​​ ನಿಂಬರಗಿ ಮತ್ತಿತರರು ಭೇಟಿ ನೀಡಿದ್ಧಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...