ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನ ಪ್ರಭಾ…

Date:

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರತ್ನ ಪ್ರಭಾ ಅವರನ್ನು ನೇಮಕಮಾಡಲಾಗಿದೆ.


ಸುಭಾಸ್ ಚಂದ್ರ ಕುಂಟಿಯಾ ಅವರು ನವೆಂಬರ್ 11ಕ್ಕೆ ನಿವೃತ್ತರಾಗಿದ್ದರು. ಇವರ ನಿವೃತ್ತಿಯಿಂದ ತೆರವಾದ ಹುದ್ದೆಗೆ ರತ್ನ ಪ್ರಭಾ ಅವರನ್ನು ನೇಮಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರತ್ನಾ ಪ್ರಭ ಅವರು 1981ರ ಐಎಎಸ್ ಬ್ಯಾಚ್‍ನವರಾಗಿದ್ದು, ಇವರ ಸೇವಾವಧಿ 6 ತಿಂಗಳು ಮಾತ್ರವಿದೆ. ಮಾರ್ಚ್ 13ಕ್ಕೆ ನಿವೃತ್ತರಾಗಲಿದ್ದಾರೆ. ಡಿಜಿ ಐಜಿಯಾಗಿ ನೀಲಮಣಿ ರಾಜು ಅವರನ್ನು ನೇಮಕ ಮಾಡಿದ ಬೆನ್ನಲ್ಲೇ ಮುಖ್ಯಕಾರ್ಯದರ್ಶಿ ಹುದ್ದೆಗೆ ರತ್ನ ಪ್ರಭಾ ಅವರನ್ನು ನೇಮಕಮಾಡಿರುವುದರಿಂದ ರಾಜ್ಯದ ಪ್ರಮುಖ ಎರಡು ಹುದ್ದೆಗಳುವ ಮಹಿಳೆಯರ ಪಾಲಾದಂತಾಗಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...