ಶಾಸಕರೊಬ್ಬರ ವಿರುದ್ದ ತಮ್ಮ ಪತ್ರಿಕೆಯಲ್ಲಿ ವರದಿ ಮಾಡಿರುವ ಹಿನ್ನೆಲೆಯಲ್ಲಿ ಶಾಸಕರು ತಮ್ಮ ಹಕ್ಕುಚ್ಯುತಿಯಾಗಿದೆಯೆಂದು ಆರೋಪಿಸಿರುವುದರಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಆರು ತಿಂಗಳ ಸೆರೆವಾಸ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಶಿಕ್ಷೆ ವಿಧಿಸಿದ ಹಕ್ಕು ಬಾಧ್ಯತಾ ಸಮಿತಿಯು ಆರು ತಿಂಗಳ ಜೈಲು ಹಾಗೂ ಹತ್ತು ಸಾವಿರ ದಂಡವನ್ನು ವಿಧಿಸಿದೆ. ಸೋಮವಾರದಂದು ತನಿಖಾ ತಂಡ ವರಧಿ ಸಲ್ಲಿಸಿದ್ದು, ಅಧ್ಯಕ್ಷ ಕೆ.ಬಿ ಕೋಳೀವಾಡ ರವಿಬೆಳಗೆರೆ ವಿರುದ್ದ ಶಿಕ್ಷೆ ಪ್ರಕಟಿಸಿದ್ದಾರೆ. ಸಮಿತಿಯ ತೀರ್ಪನ್ನು ಪ್ರಶ್ನಿಸಿ ಬೆಳಗೆರೆ ಸ್ಪೀಕರ್‍ಗೆ ಮೇಲ್ಮನವಿ ಸಲ್ಲಿಸಬಹುದಾಗಿದ್ದರೂ ಸಮಿತಿ ಅಧ್ಯಕ್ಷ ಸ್ವತಃ ಕೋಳೀವಾಡರೇ ಆಗಿರುವುದರಿಂದ ತೀರ್ಪು ಮರುಪರಿಶೀಲನೆ ಸಾಧ್ಯತೆ ಕಡಿಮೆಯಿದೆ.
POPULAR STORIES :
ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ಕಿ ಸ್ವಾತಂತ್ರ್ಯದ ದುರ್ಬಳಕೆ : ಸಲ್ಮಾನ್‍ಖಾನ್
ಅವನನ್ನು ಅವಮಾನಿಸಿದ ಅವಳೆಲ್ಲಿದ್ದಾಳೆ..! ಅವಳು, ಅವನು ಮತ್ತು ಆ ಉಪನ್ಯಾಸಕ..!
ಅವನು ಅವರ ತಂದೆಗೆ ರಕ್ತ ಕೊಡಲಿಲ್ಲ..ಆಮೇಲೇನಾಯ್ತು? ರಕ್ತದಾನ ಮಹಾದಾನ
ಅವನು ಖಂಡೀಲ್ ಬಲೋಚ್‍ನ ಕೊಲ್ಲಲು ಈ ವಿಡಿಯೋ ಕಾರಣವಂತೆ..!! ಈ ವಿಡಿಯೋದಲ್ಲಿ ಅಂತದ್ದೇನಿದೆ..?
ಸಿಲಿಕಾನ್ ಸಿಟಿ ಯಲ್ಲಿದೆ ಬಾಲ್ಯವಿವಾಹ ಪದ್ದತಿ… ಅಚ್ಚರಿಯಾದ್ರೂ ಇದೇ ಸತ್ಯ…
ಸಾಹಸ ಸಿಂಹನ 201 ನೇ ಚಿತ್ರ- ಆಗಸ್ಟ್ 15 ಕ್ಕೆ ಆಡಿಯೋ ರಿಲೀಸ್