ಶಾ ಅವರಲ್ಲಿ ಸಚಿನ್, ಸೆಹ್ವಾಗ್ ಕಂಡ ಶಾಸ್ತ್ರಿ

Date:

ಯುವ ಬ್ಯಾಟ್ಸ್ ಮನ್ ಪೃಥ್ವಿ ಶಾ ಅವರ ಆಟದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರನ್ನು ಕಂಡೆ ಎಂದು ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಪೃಥ್ವಿ ಶಾ ಅವರ ಆಟದಲ್ಲಿ ಸೆಹ್ವಾಗ್ ಅವರಂತೆ ವೇಗವಾಗಿ ರನ್ ಗಳಿಸಿದ್ದನ್ನು, ಸಚಿನ್ ಅವರ ಕಲಾತ್ಮಕತೆಯನ್ನು ಕಂಡಿದ್ದೇನೆ ಎಂದು ಶಾಸ್ತ್ರಿ ಟ್ವೀಟ್ ಮಾಡಿದ್ದಾರೆ.


ಪೃಥ್ವಿ ಶಾ 154 ಎಸೆತಗಳಲ್ಲಿ 19 ಬೌಂಡರಿ ಮೂಲಕ ಆಕರ್ಷಕ 134 ರನ್​ ಗಳಿಸಿ ಕ್ರಿಕೆಟ್​ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಈ ಶತಕದ ಮೂಲಕ ಪೃಥ್ವಿ ಶಾ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...