ತುಮಕೂರು ಮಹಾನಗರ ಪಾಲಿಕೆ‌ ಮಾಜಿ ಮೇಯರ್ ಬರ್ಬರ ಹತ್ಯೆ

Date:

ತುಮಕೂರು ಮಹಾನಗರ ಪಾಲಿಕೆ‌ ಮಾಜಿ ಮೇಯರ್, ಹಾಲಿ ಸದಸ್ಯ ರವಿಕುಮಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

 

ನಗರದ ಬಟವಾಡಿಯಲ್ಲಿ ರವಿಕುಮಾರ್ ಬೆಳಗ್ಗೆ 8 ಗಂಟೆ ಸುಮಾರಿಗೆ ಟೀ ಕುಡಿಯುತ್ತಿರುವಾಗ ಟಾಟಾ ಏಸ್ ನಲ್ಲಿ ಬಂದ 7 ಮಂದಿ ದುಷ್ಕರ್ಮಿಗಳು ರವಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ರವಿಕುಮಾರ್ ಅವರ ಮುಖದ ಮೇಲೆ ಟೀ ಎರಚಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಹಳೆ ದ್ವೇಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ತನಿಖೆಯ ಬಳಿಕವಷ್ಟೇ ಸತ್ಯಾನುಸತ್ಯತೆ ಹೊರಬೀಳಲಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...