RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

Date:

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು !

ನವದೆಹಲಿ : ಪಟ್ಟಣ ಸಹಕಾರಿ ಬ್ಯಾಂಕ್ ಗಳು ಹಾಗೂ ಬಹುರಾಜ್ಯ ಸಹಕಾರಿ ಬ್ಯಾಂಕ್ ಗಳು ಇನ್ಮುಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿ ಐ) ಅಡಿಯಲ್ಲಿ ಕಾರ್ಯನಿರ್ವಹಿಸಲಿವೆ. ಸಹಕಾರಿ ಬ್ಯಾಂಕ್ ಗಳನ್ನು ಆರ್ ಬಿ ಐ ಅಧೀನಕ್ಕೆ ಒಳಪಡಿಸುವ ಕೇಂದ್ರದ ಸುಗ್ರಿವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಅಂಕಿತ ಹಾಕಿದ್ದಾರೆ. 1482 ಪಟ್ಟಣ ಸಹಕಾರಿ ಬ್ಯಾಂಕ್ ಹಾಗೂ 58 ಬಹುರಾಜ್ಯ ಸಹಕಾರಿ ಬ್ಯಾಂಕ್ ಗಳು ಆರ್ ಬಿ ಐ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸಲಿವೆ.

ಸಹಕಾರಿ ಬ್ಯಾಂಕ್ ಗಳಲ್ಲಿ ಹೆಚ್ಚುತ್ತಿರುವ ಅವ್ಯವಹಾರಗಳ ಹಿನ್ನೆಲೆಯಲ್ಲಿ ಗ್ರಾಹಕರ ಠೇವಣಿಗೆ ಸುರಕ್ಷತೆ ಒದಗಿಸಲು ಹಾಗೂ ಆಡಳಿತ ಸುಧಾರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಕಾಯ್ದೆ ತಿದ್ದುಪಡಿಯಿಂದ 8.6 ಕೋಟಿ ಠೇವಣಿದಾರರಿರುವ ಹಾಗೂ 4.85 ಕೋಟಿ ರೂ ಠೇವಣಿ ಹೊಂದಿರುವ ಸಹಕಾರಿ ಬ್ಯಾಂಕ್ ಗಳು ಆರ್ ಬಿ ಐನ ನಿಯಂತ್ರಣಕ್ಕೆ ಒಳಪಡುತ್ತವೆ.

ಅಂದಹಾಗೆ ಕಾಯ್ದೆ ತಿದ್ದುಪಡಿಯಿಂದ ರಾಜ್ಯ ಸಹಕಾರಿ ಸಂಘಗಳ ರಿಜಿಸ್ಟ್ರಾರ್ ಗೆ ಈ ಎಲ್ಲಾ ಬ್ಯಾಂಕುಗಳು ಮೇಲಿರೋ ಅಧಿಕಾರವು ಮೊಟಕುಗೊಳ್ಳುವುದಿಲ್ಲ ಮತ್ತು ರಾಜ್ಯ ಸಹಕಾರಿ ಕಾಯ್ದೆಗೂ ಧಕ್ಕೆಯಾಗುವುದಿಲ್ಲ. ಅಂತೆಯೇ ತಿದ್ದುಪಡಿ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಅನ್ವಯವಾಗುವುದಿಲ್ಲ. ಅಂದರೆ, ತಮ್ಮ ಹೆಸರಿನಲ್ಲಿ ಬ್ಯಾಂಕ್ , ಬ್ಯಾಂಕರ್, ಬ್ಯಾಂಕಿಂಗ್ ಎಂಬ ಪದ ಹೊಂದಿರದ ಸಹಕಾರಿ ಸಂಘಗಳಿಗೆ ತಿದ್ದುಪಡಿ ಅನ್ವಯ ಆಗುವುದಿಲ್ಲ ಎನ್ನಲಾಗಿದೆ.

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...