ಸೂಸೈಡ್ ಮಾಡ್ಕೋಬೇಕು ಅಂತ ಅನ್ಕೊಂಡಿದ್ರಂತೆ ಎ.ಆರ್ ರೆಹಮಾನ್..!

Date:

ಪಾಪ್ಯುಲರ್ ಮ್ಯೂಸಿಕ್ ಡೈರೆಕ್ಟರ್ ಎ. ಆರ್ ರೆಹಮಾನ್ ಎಲ್ಲರಿಗೂ ಚಿರಪರಿಚಿತ. ಇವರ ಬಗ್ಗೆ ಗೊತ್ತಿಲ್ದೇ ಇರೋರೆ ಇಲ್ಲ. ಆದರೆ, ಇವರು ಸೂಸೈಡ್ ಮಾಡ್ಕೋಬೇಕು ಅಂತ ಅನ್ಕೊಂಡಿದ್ರು ಅನ್ನೋದು ಎಷ್ಟೋ ಜನರಿಗೆ ಗೊತ್ತಿಲ್ಲ.

ಈ ವಿಷಯವನ್ನು ಸ್ವತಃ ರೆಹಮಾನೇ ಹೇಳಿದ್ದಾರೆ. ಕೃಷ್ಣ ತಿಲೋಕ್ ಅವರು ರೆಹಮಾನ್ ಅವರ ಜೀವನ ಚರಿತ್ರೆಯನ್ನು ಬರೆದಿದ್ದಾರೆ. ಇದರಲ್ಲಿ ಈ ಸಂಗತಿ ಇದೆ.
ಮುಂಬೈನಲ್ಲಿ ಜೀವನ ಚರಿತ್ರೆ ಬಿಡುಗಡೆ ಬಳಿಕ ಇಂಟರ್ ವ್ಯೂ ನಲ್ಲಿ ರೆಹಮಾನ್ ತಾವು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದುಕೊಂಡಿದ್ದೆ ಅನ್ನೋದನ್ನು ಹೇಳಿದ್ದಾರೆ.
ಅವರನ್ನು 9 ನೇ ವಯಸ್ಸಿನಲ್ಲಿ ಕಳೆದುಕೊಂಡೆ, ಸಂಗೀತ ಉಪಕರಣಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಿದ್ದೆವು. ಈ ಮೂಲಕ ಸಂಗೀತ ಕ್ಷೇತ್ರಕ್ಕೆ ಅತ್ಯಂತ ಸಣ್ಣ ವಯಸ್ಸಿನಲ್ಲೇ ಪ್ರವೇಶಿಸಿದೆ. 12-22 ವಯಸ್ಸಿನ ವೇಳೆಗೆ ಎಲ್ಲವನ್ನೂ ನೋಡಿಯಾಗಿತ್ತು, 25 ನೇ ವರ್ಷದವರೆಗೂ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೇ ಚಿಂತಿಸುತ್ತಿದ್ದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...