ಕೊಹ್ಲಿಯೂ ಮಾಡದ ರೆಕಾರ್ಡ್ ಮಾಡಿದ ಕ್ರಿಕೆಟಿಗ..!

Date:

ಢಾಕ : ಜಿಂಬಾಬ್ವೆ ವಿರುದ್ದದ 2ನೇ ಟೆಸ್ಟ್ ನಲ್ಲಿ ಬಾಂಗ್ಲಾದೇಶ ವಿಕೆಟ್ ಕೀಪರ್ ಮುಶ್ಫಿಕರ್ ರಹೀಮ್ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಫಸ್ಟ್ ಇನ್ನಿಂಗ್ಸ್‌ನಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ರಹೀಮ್ 421 ಬಾಲ್ ಗಳಲ್ಲಿ 18 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 219 ರನ್ ಸಿಡಿಸಿದ್ದಾರೆ. ಈ ದ್ವಿಶತಕದೊಂದಿಗೆ ಅಪರೂಪದ ರೆಕಾರ್ಡ್ ವೊಂದನ್ನು ಮಾಡಿದ್ದಾರೆ ಬಾಂಗ್ಲಾ ಕ್ರಿಕೆಟಿಗ.


ಪ್ರಸಕ್ತ ವರ್ಷದಲ್ಲಿ (2018) ಯಾವೊಬ್ಬ ಕ್ರಿಕೆಟರ್ ಕೂಡ ಟೆಸ್ಟ್ ಕ್ರಿಕೆಟಿನಲ್ಲಿ ದ್ವಿಶತಕ ಸಿಡಿಸಿಲ್ಲ. ಆ ಸಾಧನೆಯನ್ನು ರಹೀಂ ಮಾಡಿದ್ದಾರೆ.
ಪ್ರತಿ ಪಂದ್ಯದಲ್ಲೂ ಒಂದಲ್ಲಾ ಒಂದು ರೆಕಾರ್ಡ್ ಮಾಡುವ ವಿರಾಟ್ ಕೊಹ್ಲಿ ಕೂಡ ಈ ದಾಖಲೆ ಮಾಡಿಲ್ಲ.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...