ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : 63 ಸಾಧಕರಿಗೆ ಪ್ರಶಸ್ತಿಯ ಗರಿ..
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು 63 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನ ಪ್ರಕಟ ಮಾಡಿದೆ.. ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ 2018ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಹಲವು ಸಾಧಕರನ್ನ ಆಯ್ಕೆ ಮಾಡಿದೆ.. ನಾಳೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.. ಪ್ರಶಸ್ತಿ ಪಡೆದವರ ವಿವರ ಈ ಕೆಳಗಿನಂತಿದೆ