ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಚಿವ ಡಾ.ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಚಿವರು ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದ್ರು. ಇನ್ನು ಸಭೆಯಲ್ಲಿ ಡಿಸಿ ಹೆಚ್.ಎನ್.ಗೋಪಾಲಕೃಷ್ಣ, ಎಸಿ ನೊಂಜಾಯ್ ಮಹಮದ್ ಅಕ್ರಂ ಹಾಗೂ ತಹಶೀಲ್ದಾರ್ ಎಂ.ವಿ.ರೂಪ ಸೇರಿದಂತೆ ಹಲವರು ಭಾಗಿಯಾಗಿದ್ರು.
ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ
Date: