ನಿರ್ದೇಶಕ ರಾಮ್‍ಗೋಪಾಲ್ ವರ್ಮ ಒಂದಿಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅಸ್ಸಾಂನ ಬಿಜೆಪಿ ಶಾಸಕಿ ಅಂಗೂರ್ ಲತಾ ಅವರನ್ನು, ಒಬ್ಬ ಎಂಎಲ್‍ಎ ಎಷ್ಟು ಸುಂದರವಾಗಿ ಕಾಣುತ್ತಿದ್ದಾರೆ, ಥ್ಯಾಂಕ್ಯೂ ಮೋದಿಜೀ, ಅಚ್ಛೇದಿನ್ ಈಗ ಬಂದಿದೆ ಟ್ವೀಟ್ ಮಾಡಿ ತಪರಾಕಿ ತಿನ್ನುತ್ತಿದ್ದಾರೆ. ಈ ಬಗ್ಗೆ ಟಿಟ್ಟರ್ ತಾಣದಲ್ಲಿ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಕೆಲವರು ಅಂಗೂರ್ ಲತಾಳಿಗಿಂತ ಸಂಸದೆ ರಮ್ಯ ಸುಂದರಿ ಎಂದು ಕಿಚಾಯಿಸಿದ್ದಾರೆ. ನಾನು ಹೊಗಳಿದ್ದೇನೆ ಬೇರ್ಯಾವ ದುರುದ್ದೇಶವೂ ಇಲ್ಲ ಎಂದು ವರ್ಮ ಹೇಳಿದರು ಯಾರೂ ಕೇಳಿಸಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ.
If MLA can look like this,Achche din aagaye hai..Thank you Angoorlataji,Thank you Modiji..1st time I love politics pic.twitter.com/WPzJgmnb13
— Ram Gopal Varma (@RGVzoomin) May 24, 2016
POPULAR STORIES :
ಒಂದು ವರ್ಷ ಸೈಲೆಂಟಾಗಲಿದೆ ಚಿನ್ನಸ್ವಾಮಿ ಕ್ರಿಕೆಟ್ ಮೈದಾನ…!
ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!
ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!
ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!
ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?
ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!
ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?