ಅಯ್ಯಪ್ಪ ಮಾಲಾಧಾರಿಯನ್ನು ಹಂತಕರಂತೆ ಬಿಂಬಿಸಿದ್ದಾರಂತೆ ಆರ್.ಜಿ.ವಿ.!!

Must read

ಇಲ್ಲದ ಸಲ್ಲದ ಹೇಳಿಕೆಯನ್ನು ನೀಡಿ ವಿವಾದ ಸೃಷ್ಠಿ ಮಾಡ್ತಾ ಇರೊ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಈಗ ಮತ್ತೊಂದು ವಿವಾದದ ಬೆನ್ನೇರಿದ್ದಾರೆ..! ಈ ಬಾರಿ ಆರ್.ಜಿ.ವಿ. ಅಯ್ಯಪ್ಪ ಸ್ವಾಮಿ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ..! ಆರ್.ಜಿ.ವಿ. ಅವರ ಬಹು ನಿರೀಕ್ಷಿತ ಚಿತ್ರ ‘ವಂಗವೀತಿ’ಯಲ್ಲಿ ಅಯ್ಯಪ್ಪ ಭಕ್ತರನ್ನು ಕಡುಕರಂತೆ ಬಿಂಬಿಸಿದ್ದಾರಂತೆ..! ಅಯ್ಯಪ್ಪ ಮಾಲೆ ಧರಿಸಿ ಇನ್ನೋರ್ವ ವ್ಯಕ್ತಿಯನ್ನು ಕೊಲೆ ಮಾಡುತ್ತಿರುವ ದೃಶ್ಯವಿದ್ದು, ಇದು ಅಯ್ಯಪ್ಪ ಸ್ವಾಮಿಯ ಕಠಿಣ ದೀಕ್ಷೆಯ ವಿರುದ್ದವಾದದ್ದು ಎಂದು ಭಕ್ತರು ಆರೋಪ ಮಾಡಿದ್ದಾರೆ.
ಈ ಕುರಿತಾಗಿ ಅಯ್ಯಪ್ಪ ಮಾಲಾಧಾರಿಗಳು ಕುಶೈಗುಡಾ ಪೊಲೀಸ್ ಠಾಣೆಗೆ ಭೇಟಿ ದೂರು ನೀಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ದ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಜನವರಿಯಿಂದ ಜಿಯೋ ಫ್ರೀ ಇಂಟರ್‍ನೆಟ್ ಕ್ಯಾನ್ಸಲ್..?!!

ಬ್ಯಾಂಕ್ ಜೊತೆ ಬ್ಯುಸಿನೆಸ್ ಮಾಡಲು ಅವಕಾಶ, ಪ್ರತಿ ತಿಂಗಳು 30,000 ತನಕ ಆದಾಯ

ಉತ್ತರ ಕೊರಿಯಾದಲ್ಲಿ ಕ್ರಿಸ್ಮಸ್ ಆಚರಿಸುವಂತಿಲ್ಲ..! ಅದರ ಬದಲು ಏನು ಮಾಡ್ಬೇಕು ಗೊತ್ತಾ..?

ಶಮಿ ಪತ್ನಿಯ ಡ್ರೆಸ್ ಬಗ್ಗೆ ಟೀಕೆ, ಟೀಕಾಕಾರರಿಗೆ ನಾಚಿಕೆಯಾಗಬೇಕು : ಮಹಮ್ಮದ್ ಕೈಫ್

ಬೇನಾಮಿ ಆಸ್ತಿ ಹೊಂದಿರುವರ ಮೇಲಿದೆ ಮೋದಿಯ ಹದ್ದಿನ ಕಣ್ಣು..!

ಆಧಾರ್ ಪೇಮೆಂಟ್ ಆ್ಯಪ್ ಬಳಸೋದಾದ್ರೂ ಹೇಗೆ..?

ಎಚ್ಚರ..! ಚೆಕ್ ಬೌನ್ಸ್ ಆದ್ರೆ ಅದು ಜಾಮೀನು ರಹಿತ ಅಪರಾಧ..!

- Advertisement -spot_img

More articles

- Advertisement -spot_img

Latest article