ರಿಯೋ ಒಲಿಂಪಿಕ್ಸ್ ಪ್ರಾರಂಭವಾಗಿನಿಂದ ಒಂದಲ್ಲಾ ಒಂದು ರೀತಿಯ ಅವಘಡಗಳು ನಡೆಯುತ್ತಲೇ ಇದೆ.. ಇದಕ್ಕೆ ಮತ್ತೊಂದು ಸಾಕ್ಷಿಯಾಗಿ ಪತ್ರಕರ್ತರಿರುವ ಬಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬಾಸ್ಕೆಟ್‍ಬಾಲ್ ಕ್ರೀಡಾಂಗಣದಿಂದ ಒಲಂಪಿಕ್ ಪಾರ್ಕ್ ಕಡೆಗೆ 12 ಪತ್ರಕರ್ತರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಬಸ್‍ನ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಪತ್ರಕರ್ತರು ಗಾಯಗೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ. ಗುಂಡಿನ ದಾಳಿಯಿಂದ ಬಸ್‍ನ ಎರಡು ಕಿಟಕಿಗಳು ಸಂಪೂರ್ಣವಾಗಿ ಚೂರಾಗಿದ್ದು, ಒಲಂಪಿಕ್ ಸುರಕ್ಷತೆಗಾಗಿ ಮತ್ತಷ್ಟು ಭದ್ರತೆಯಲ್ಲಿ ತೊಡಗಿದ್ದಾಗೆ. ಈಗಾಗಲೇ ಒಲಂಪಿಕ್ ಭದ್ರತೆಗಾಗಿ ಸುಮಾರು 85 ಸಾವಿರ ಸೈನಿಕರು ಮತ್ತು ಪೊಲೀಸರು ನಿಯೋಜನೆಗೊಂಡಿದ್ದಾರೆ.
POPULAR STORIES :
ಮೋದಿ ವಿರುದ್ದ ಲೀಗಲ್ ನೋಟಿಸ್ ಜಾರಿ…!
ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!
ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!
ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!
ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!
ಈಕೆಯೇ ನೋಡಿ ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಾಯಕಿ…!!