ನಿನ್ನ ರೇಟ್ ಎಷ್ಟು ಎಂದು ರ್ಯಾಪಿಡ್ ರಶ್ಮಿಗೆ ಕಿರುಕುಳ…!

Date:

ಆರ್ ಜೆ ರ್ಯಾಪಿಡ್ ರಶ್ಮಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.


ಕೆಲವು ದಿನಗಳ‌ ಹಿಂದಷ್ಟೇ ರಾಜರಥ ಸಿನಿಮಾ ಕುರಿತ ಕಾರ್ಯಕ್ರಮದ ವೇಳೆ ಸುದ್ದಿಯಾಗಿದ್ದ ರ್ಯಾಪಿಡ್ ರಶ್ಮಿ ಅವರಿಗೆ ಅತ್ಯಾಚಾರದ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎನ್ನಲಾಗಿದ್ದು, ರಶ್ಮಿ ಅವರೇ ಈ ಬಗ್ಗೆ ದೂರು ನೀಡಿದ್ದಾರೆ.
ನಿನ್ನ ರೇಟ್ ಎಷ್ಟು? ಎಂದು ಕೆಲವರು ನನಗೆ ಫೇಸ್ ಬುಕ್ ಹಾಗೂ ಯೂ ಟ್ಯೂಬ್ ನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದಾರೆ. ಕೆಲವರು ಅಶ್ಲೀಲ ಪದಗಳನ್ನು ಉಪಯೋಗಿಸಿ ಕಿರುಕುಳ ನೀಡಿ, ಅತ್ಯಾಚಾರದ ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ರಶ್ಮಿ ಮಹಿಳಾ ಆಯೋಗಕ್ಕೆ‌ ದೂರು ನೀಡಿದ್ದಾರೆ.


ಫೇಸ್ ಬುಕ್ ಹಾಗೂ ಯೂ ಟ್ಯೂಬ್ ನಲ್ಲಿ ನನಗೆ ಲೈಂಗಿಕ ಕಿರುಕುಳ ನೀಡಿರುವ ಪ್ರತಿಯೊಂದು ಕಾಮೆಂಟ್ ಗಳನ್ನು ಮಹಿಳಾ ಆಯೋಗಕ್ಕೆ ತಿಳಿಸಿದ್ದೇನೆ. ಇದರ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಇವತ್ತು MAHILA Ayogakke ಹೋಗಿ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ avarige ದೂರು ಕೊಟ್ಟು ಬಂದೆ – FB mattu Youtube ನಲ್ಲಿ ನನಗೆ ರೇಪ್…

Posted by RJ Rapid Rashmi on Thursday, April 12, 2018

Share post:

Subscribe

spot_imgspot_img

Popular

More like this
Related

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...