ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡಿದ ಗ್ರಾಮಸ್ಥರು

Date:

ಹದಗೆಟ್ಟ ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡುವ ಮೂಲಕ ವಿನೂತನವಾಗಿ ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ತಿರುಮಲಾಪುರ ಗ್ರಾಮದಿಂದ ಬಸವನಹಳ್ಳಿ, ಕೊಣಸೂರು, ಜೋಗನಹಳ್ಳಿ, ಬೆಟ್ಟದಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳ ಕೊಳ್ಳ ಹಾಗೂ ದೊಡ್ಡ ದೊಡ್ಡ ಗುಂಡಿಗಳಿಂದ ಕೂಡಿತ್ತು. ಇದ್ರಿಂದ ಬೇಸತ್ತ ಗ್ರಾಮಸ್ಥರು ತಾವೇ ಹಣ ಸಂಗ್ರಹಿಸಿ ರಸ್ತೆ ಸರಿಪಡಿಸಿಕೊಂಡಿದ್ದಾರೆ. ಜೊತೆಗೇ ಇದೇ ಪರಿಸ್ಥಿತಿ ಮುಂದುವರಿದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...