ರಾಯಲ್ ಎನ್ ಫೀಲ್ಡ್ ಬೈಕ್ ಬಿಸಾಡಿದ ಮಾಲೀಕ..!

Date:

ರಾಯಲ್ ಎನ್ ಫೀಲ್ಡ್ ಸಂಸ್ಥೆಯು ಕ್ಲಾಸಿಕ್ 500 ಪೆಗಾಸಸ್ ಲಿಮಿಟೆಡ್ ಎಡಿಷನ್ ಬೈಕ್ ಅನ್ನು  ಕೊಳ್ಳಲು ಗ್ರಾಹಕರು ಮುಗಿಬಿದ್ದಿದ್ದರು. ಬೈಕ್ ಖರೀದಿ ಬಳಿಕ ಇದೀಗ ಗ್ರಾಹಕರು ರಾಯಲ್ ಎನ್ ಫೀಲ್ಡ್ ಸಂಸ್ಥೆ ವಿರುದ್ಧ ಅಸಮಾಧಾನಗೊಂಡಿದ್ದಾರೆ.

2.49 ಲಕ್ಷ ದುಬಾರಿ ಬೆಲೆ ತೆತ್ತು ಹೊಸ ಬೈಕ್ ಖರೀದಿ ಮಾಡಿದ್ರು ಬೈಕಿನಲ್ಲಿರುವ ಸುರಕ್ಷಾ ಸೌಲಭ್ಯಗಳ ಕುರಿತು ಗ್ರಾಹಕರು ಅಸಮಾಧಾನಗೊಂಡಿದ್ದಾರೆ.

ಮುಂಬೈ ಮೂಲದ ಧೀರಜ್ ಜರುವಾ ಎನ್ನುವವರು ರಾಯಲ್ ಎನ್ ಫೀಲ್ಡ್ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಪೆಗಾಸಸ್ ಬೈಕ್ ಅನ್ನು ಕಸದ ರಾಶಿಗೆ ಬಿಸಾಡಿ ಪ್ರತಿಭಟನೆ ನಡೆಸಿದ್ದಾರೆ.

ರಾಯಲ್ ಎನ್ ಫೀಲ್ಡ್ ಕ್ಲಾಸಿಕ್ ಸಿಗ್ನಲ್ಸ್ 350 ಬೈಕ್ ನಲ್ಲಿ ಎಬಿಎಸ್ ಸೇರಿದಂತೆ ಕೆಲವು ಸೌಲಭ್ಯಗಳನ್ನು ನೀಡಿದ್ದು ಅದೇ ದುಬಾರಿ ಬೆಲೆಯ ಕ್ಲಾಸಿಕ್ 500 ಪೆಗಾಸಸ್ ಬೈಕ್ ಗಳಲ್ಲಿ ಈ ಸೌಲಭ್ಯವನ್ನು ನೀಡಿಲ್ಲ ಎನ್ನುವುದೇ ಪೆಗಾಸಸ್ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.

 

 

Share post:

Subscribe

spot_imgspot_img

Popular

More like this
Related

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...