ಒಂದೇ ಒಂದು ರೂಪಾಯಿಗಾಗಿ ಕೊಲೆ…!

Date:

ಈ ಸುದ್ದಿಯನ್ನು ಓದಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಕೇವಲ ಒಂದು ರೂಪಾಯಿಗಾಗಿ ವ್ಯಕ್ತಿಯನ್ನು ಕೊಲೆ ಮಾಡಿರೋ ಆಘಾತಕಾರಿ ಸುದ್ದಿ ಇದು.


ಈ ಘಟನೆ ನಡೆದಿರೋದು ಮಹಾರಾಷ್ಟ್ರದ ಕಲ್ಯಾಣ್ ನಗರದಲ್ಲಿ. 54 ವರ್ಷದ ಮನೋಹರ್ ಗಾಮ್ನೆ ಒಂದು ರೂಪಾಯಿಯಿಂದ ಪ್ರಾಣ ಕಳೆದುಕೊಂಡವರು…!


ಇವರು ತಮ್ಮ ಮನೆಯ ಸಮೀಪದ ಅಂಗಡಿಗೆ ಮೊಟ್ಟೆ ಕೊಳ್ಳಲು ಹೋಗಿದ್ದರು. ಖರೀದಿಸಿದ ಮೊಟ್ಟೆಗೆ 1 ರೂಪಾಯಿ ಕಡಿಮೆ ಕೊಟ್ಟಾಗ ಅಂಗಡಿ ಮಾಲೀಕ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಮಾಲೀಕ ಪ್ರಭು (45) ಗಾಮ್ನೆ ಅವರನ್ನು ಕಾಲಿನಲ್ಲಿ ಒದ್ದು ಸಾಯಿಸಿದ್ದಾನೆ…! ಆರೋಪಿಯನ್ನು ಬಂಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...