RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ: ಪ್ರಜ್ವಲ್ ರೇವಣ್ಣ ಮನವಿ

Date:

ಹಾಸನ: ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ನಾನೊಬ್ಬ ಯುವಕನಾಗಿ ಹೋರಾಟದ ಮೂಲಕ ಮಾತನಾಡುತ್ತಿದ್ದೆ. ಆದರೆ, ಇವತ್ತು ಅರಿವಾಗಿದೆ, ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು. ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು, ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಲ್ಲ.


ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮ ರಾದಾ ಮೋಹನ್ ದಾಸ್ ಅವರು ಹೇಳಿದ್ದಾರೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ, ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು. ಜೆಡಿಎಸ್-ಬಿಜೆಪಿ ಪ್ರತಿಯೊಬ್ಬರನ್ನೂ ಕಾರ್ಯಕರ್ತರನ್ನು ಗೌರವಿಸಿ, ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...