`ಭಾರತದಿಂದ ಮುಸ್ಲೀಮರನ್ನು ಓಡಿಸಬೇಕು..!?' ಸಾದ್ವಿ ಪ್ರಾಚಿಯಿಂದ ಮತ್ತೊಂದು ವಿವಾದಾತ್ಮಕ ಹೇಳಿಕೆ #Video

Date:

 

ಸದಾ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿರುವ ಸಾದ್ವಿ ಪ್ರಾಚಿ ಈಗ ಮತ್ತೆ ಕೋಮುಸಾಮರಸ್ಯಕ್ಕೆ ಬೆಂಕಿಯಿಟ್ಟಿದ್ದಾಳೆ. ಮುಸ್ಲಿಂಮುಕ್ತ ಭಾರತದ ಕಾಲಬಂದಿದೆ ಎಂದು ಹೇಳಿ, ರೂರ್ಕಿಯಲ್ಲಿ ಎರಡು ಕೋಮಿನ ಸಂಘರ್ಷಕ್ಕೆ ಮತ್ತಷ್ಟು ಪೆಟ್ರೋಲ್ ಸುರಿದಿದ್ದಾಳೆ. ಕಾಂಗ್ರೆಸ್‍ಮುಕ್ತ ಭಾರತದ ಕನಸು ಈಡೇರುತ್ತಿದೆ. ಇದಾದನಂತರ ಮುಸ್ಲಿಂ ಮುಕ್ತ ಭಾರತಕ್ಕಾಗಿ ಹೋರಾಟಬೇಕು ಎಂದಿರುವ ಇವಳ ಹೇಳಿಕೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ದೇಶದ ನೆಮ್ಮದಿಗೆ ಕೊಳ್ಳಿಯಿಡಲು ಇಂಥವರು ಹತ್ತುಮಂದಿಯಿದ್ದರೇ ಸಾಕು- ಏನಂತೀರಾ..!?

Video :

POPULAR  STORIES :

ಅನುಪಮ ಶೆಣೈಗೆ ಬಿಜೆಪಿ ಟಿಕೆಟ್..! ಇದೀಗ ಬಂದ ಸುದ್ದಿ..!

`ಫೇಸ್’ಬುಕ್ ಆಟ ಮುಗಿದಿಲ್ಲವೇ..!? ತೆರೆಮರೆಯಿಂದ ಹೊರಬನ್ನಿ ಮೇಡಂ..!

ಚೀನಾದಲ್ಲಿ ರಂಜಾನ್ ನಿಷೇಧ..! ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಲು ನಿರ್ಧಾರ..!?

ಪಾಶುಪತಾಸ್ತ್ರ- ಟಿಪ್ಪು ಸುಲ್ತಾನನಿಗೂ ಇದಕ್ಕೂ ಇರುವ ನಂಟೇನು??????

ಇಪ್ಪತ್ತೊಂಬತ್ತು ಹೆಣದ ರಾಶಿ ಮೇಲೆ ಯುಪಿ ಸರ್ಕಾರ..! ಒಂದು ರೂಪಾಯಿಗೆ 40 ಲೀಟರ್ ಪೆಟ್ರೋಲ್..!!

ಮಿಸ್ಟರ್ ಪರಮೇಶ್ವರ್ ನಾಯಕ್..! ಯಾವಾಗ ರಾಜೀನಾಮೆ ಕೊಡ್ತೀರಾ..!?

ಆಂಧ್ರದಲ್ಲಿ ಮೀನಿನ ಮಳೆ..! ಈ ಮಳೆ ಸುರಿಯುವ ವಿಡಿಯೋ ನೋಡಿ..!

`ಅರೆಸ್ಟ್ ಕರೋ ಇಸ್ ಸಾಲಿಕೋ..!’ ವಾಂತಿ ಮಾಡಿಕೊಂಡ ಖೇಣಿ ನೀರಿಳಿಸಿದ ಅರ್ನಾಬ್..!

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...