ಸೈನಾ ಸಾಧನೆಗೆ ಕಾರಣ ಕೊಹ್ಲಿಯಂತೆ.. ಅದ್ಹೇಗೆ…?

Date:

ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯನ್ನ ಗೆದ್ದು ಹೊಸ ಇತಿಹಾಸವನ್ನ ನಿರ್ಮಿಸಿರೋ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ ಲೋಕದಲ್ಲಿ ಹೊಸ ಶಕೆ ಆರಂಭಿಸಿದ ಆಟಗಾರ್ತಿ. ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ..ಸೈನಾ ಆಸ್ಟ್ರೇಲಿಯಾ ಓಪನ್ ಕಿರೀಟವನ್ನ 2ನೇ ಬಾರಿಗೆ ಮುಡಿಗೇರಿಸಿಕೊಳ್ಳೋ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ.
ಮುತ್ತಿನ ನಗರಿಯ ಬೆಡಗಿಯ ಸಾಧನೆಗೆ ಕಾರಣವಾಗಿದ್ದು ವಿರಾಟ್ ಕೊಹ್ಲಿಯಂತೆ. ಹೌದು ಟೀಂ ಇಂಡಿಯಾದ ಟೆಸ್ಟ್ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೈನಾ ಗೆ ಸ್ಪೂರ್ತಿಯಂತೆ. ವಿರಾಟ್ ಕೊಹ್ಲಿ ಮೈದಾನದಲ್ಲಿ ತೋರೋಅಗ್ರೇಸ್ಸಿವ್ ನೆಸ್, ಎದುರಾಳಿ ತಂಡವನ್ನ ತನ್ನ ಆಕ್ರಮಣಕಾರಿ ಮನೋಭಾವದಿಂದ ಕಟ್ಟು ಹಾಕೋ ಚಾಣಾಕ್ಷತನವನ್ನ ಸೈನಾ ತಮ್ಮ ಆಟದಲ್ಲೂ ರೂಢಿಸಿಕೊಂಡಿದ್ದಾರಂತೆ.
ವಿಶ್ವ ರ್ಯಾಕಿಂಗ್ ನಲ್ಲಿ ನಂ 1 ಪಟ್ಟ ಅಲಂಕರಿಸಿದ್ದ ಹೈದ್ರಾಬಾದ್ ಹುಡುಗಿ ಚೀನಾದ ಸನ್ ಯು ರನ್ನ ಸೋಲಿಸಿ ಆಸ್ಟ್ರೇಲಿಯನ್ ಓಪನ್ ಸೂಪರ್ ಸೀರಿಸ್ ನಲ್ಲಿ ಗೆಲುವು ಸಾಧಿಸಿ ಮತ್ತೊಂದು ಸಾಧನೆ ಮಾಡಿದ್ದಾರೆ. ಸೈನಾ ಈ ಸಾಧನೆಗೆ ವಿರಾಟ್ ಕೊಹ್ಲಿ ಟ್ವಿಟರ್ ನಲ್ಲಿ ಶುಭಾಶಯವನ್ನ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಹಲವು ಆಟಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಕ್ರಿಕೆಟ್ ಇರಬಹುದು ಇಲ್ಲಾ ಇತರೇ ಆಟವೇ ಆಗಿರಬಹುದು. ವಿರಾಟ್ ಕೊಹ್ಲಿಯನ್ನ ಅನುಸರಿಸುವವರು ಬಹಳ ಮಂದಿ ಇದ್ದಾರೆ. ಆಸೀಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ಸೈನಾ ಕೊಹ್ಲಿಯ ಅಪ್ಪಟ ಅಭಿಮಾನಿಯೂ ಹೌದು.

  • ಶ್ರೀ

POPULAR  STORIES :

ಮಗು ಕಳೆದುಕೊಂಡರೂ ಅವರು ಅಪ್ಪ ಅಮ್ಮ ಆದ್ರು..!

ಬಡವರಿಗೆ ಉಚಿತ ಚಿಕಿತ್ಸೆ ನೀಡದ 5 ಖಾಸಗಿ ಆಸ್ಪತ್ರೆಗಳಿಗೆ 700 ಕೋಟಿ ದಂಡ!

ಹ್ಯಾಟ್ರಿಕ್ ಹೀರೊನ `ಖದರ್’ ಸಿನಿಮಾಗೆ ಸಿಕ್ಕಳು ನಾಯಕಿ..!

ಜಗ್ಗುದಾದ ಮೂರು ದಿನದಲ್ಲಿ ಕೊಳ್ಳೆ ಹೊಡೆದ ಹಣವೆಷ್ಟು ಗೊತ್ತಾ..?

ದುಡ್ಡಿಲ್ಲ ಕಾಸಿಲ್ಲ ನೀವೆ ಒಂದು ಏರ್ ಕೂಲರ್‍ನ ಸಿದ್ದ ಮಾಡಬಹುದು..!!

ಕಿಸ್ಸಿಂಗ್ ಹಿಂದಿರೋ ಆರೋಗ್ಯ ರಹಸ್ಯವೇನು..????

ಕನ್ನಡದ ಖ್ಯಾತ ನಟ ಭಿಕ್ಷುಕನ ಗೆಟಪ್‍ನಲ್ಲಿ ಸಂಪಾದಿಸಿದ್ದು ಎಷ್ಟು ಗೊತ್ತಾ..?

ಎಚ್ಚರ : `ಸಿಮ್ ಕ್ಲೊನಿಂಗ್’ ನಿಮ್ಮನ್ನು ದಿವಾಳಿ ಮಾಡಬಹುದು! ಮುಂಬೈ ಮಹಿಳೆ ಕಳೆದುಕೊಂಡ ಹಣ ಎಷ್ಟು ಗೊತ್ತಾ?

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...