ಪಾಕ್ ವಿರುದ್ಧ ಇಂಡಿಯಾ ಗೆದ್ದಿದ್ದಕ್ಕೆ ಸಾಕ್ಷಿ ಶಾಕ್..!? ಧೋನಿ ಪತ್ನಿ ಬೆಚ್ಚಿಬಿದ್ದಿದ್ಯಾಕೆ..?

Date:

Dhoni-2-768x400

ಮೊನ್ನೆ ಪಾಕಿಸ್ತಾನದ ವಿರುದ್ಧ ಭಾರತ ಜಯಭೇರಿ ಬಾರಿಸಿದಾಗ ಇಡೀ ದೇಶವೇ ಸಂಭ್ರಮಿಸಿತ್ತು. ಕೊಹ್ಲಿ ಆಟಕ್ಕೆ ಮನಸೋಲದವರೇ ಇರಲಿಲ್ಲ. ಖುದ್ದಾಗಿ ಅನುಷ್ಕಾ ಶರ್ಮ ಕೊಹ್ಲಿಗೆ ಸಂದೇಶ ಕಳುಹಿಸಿ ಹಾರೈಸಿದ್ದಳು. ಆದರೆ ಮನೆಯಲ್ಲಿ ಕುಂತು ಮ್ಯಾಚ್ ನೋಡುತ್ತಿದ್ದ ಧೋನಿ ಪತ್ನಿ ಸಾಕ್ಷಿ ಸಿಂಗ್ ಭಾರತ ಗೆಲ್ಲುತ್ತಿದ್ದಂತೆ ಬೆಚ್ಚಿಬಿದ್ದಿದ್ದರು. ಇದೇನಪ್ಪಾ.. ಭಾರತ ತಂಡದ ಕ್ಯಾಪ್ಟನ್ ಧೋನಿ ಪತ್ನಿ ಭಾರತ ಗೆದ್ದರೇ ಬೆಚ್ಚಿಬೀಳುತ್ತಾರಲ್ಲ ಅಂದ್ಕೊಂಡ್ರಾ..? ವಿಚಾರ ಅದಲ್ಲ. ಸಾಕ್ಷಿ ಮನೆಯ ಬಳಿ ಧೋನಿ ಅಭಿಮಾನಿಗಳು ಭಾರತ ಗೆಲ್ಲುತ್ತಿದ್ದಂತೆ ಪಟಾಕಿಯ ಸುರಿಮಳೆಗೈದಿದ್ದರು. ಪಟಾಕಿಯ ಕರ್ಣಕಠೋರ ಸದ್ದಿಗೆ ಸಾಕ್ಷಿ ಬೆಚ್ಚಿಬಿದ್ದಿದಷ್ಟೆ. ಪಾಕಿಸ್ತಾನದ ವಿರುದ್ಧದ ಗೆಲುವನ್ನು ಇಡೀ ದೇಶವೇ ಸಂಭ್ರಮಿಸುವಾಗ ಸಾಕ್ಷಿ ಸಂಭ್ರಮಿಸದೇ ಇರುತ್ತಾರಾ..? ಎಲ್ಲವೂ ಪಟಾಕಿಯ ಆಟವಷ್ಟೆ..

 

POPULAR  STORIES :

ಇಲ್ಲಿ ಮುಚ್ಚಿಕೊಂಡರು.. ಅಲ್ಲಿ ಬಿಚ್ಚಿಕೊಂಡರು..!! ಏನಿದೆಲ್ಲಾ ದೀಪಿಕಾ..?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

ಹೆಂಗಿದ್ದ ಹೆಂಗಾದ ಗೊತ್ತಾ ಅಂಬಾನಿ ಪುತ್ರ..! ಐಪಿಎಲ್ ವೇಳೆ ಅಚ್ಚರಿಗೊಳ್ಳಲು ಸಿದ್ಧರಾಗಿ..!

ದ್ವಾರಕೆಯ ದೋಸೆ ಮತ್ತವಳ ನೆನಪು..!

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

`ಆ್ಯಮ್ ಸಾರೀ ಗೇಲ್’ ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...