ಕೃಷ್ಣಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 5ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರೋ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜಾಮೀನು ಸಿಕ್ಕಿದೆ.
ಕಳೆದ 2 ದಿನಗಳಿಂದ ಜೈಲು ವಾಸ ಅನುಭವಿಸಿದ್ದ ಸಲ್ಲುಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇಂದು ವಿಚಾರಣೆ ನಡೆಸಿದ ಜೋಧ್ ಪುರ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡು ತೀರ್ಪು ಪ್ರಕಟಿಸಿದೆ.