ಹೆಕ್ಟಿಕ್  ಶೆಡ್ಯೂಲ್ ನಿಂದ ಬೇಸತ್ತು ಮದ್ವೆಯಾಗ್ತಿದ್ದಾರಂತೆ ಈ ನಟಿ

Date:

ಟಾಲಿವುಡ್‌ ಬ್ಯೂಟಿ ಬ್ಯುಸಿ ನಟಿ ಸಮಂತಾ ಮದುವೆಯಾಗೋದಾಗಿ ಹೇಳಿ ಅವ್ರ ಅಭೀಮಾನಿಗಳಿಗೆ ಶಾಕ್ ನೀಡಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ತಮಿಳು ಸಿನಿಮಾ ‘ಥೆರಿ’ ಹಾಗೂ ’24’ ರ ಯಶಸ್ಸಿನ ಅಲೆಯಲ್ಲಿ ತೇಲ್ತಿರೋ ಸಮಂತಾ ಅಭಿನಯದ ಇನ್ನೂ ಮೂರು ಸಿನಿಮಾಗಳು ಸದ್ಯದಲ್ಲೇ ರಿಲೀಸ್ ಆಗಲಿವೆ. ‘ಬ್ರಹ್ಮೋತ್ಸವಮ್‌’ ಮೇ 20 ಕ್ಕೆ ತೆರೆಗೆ ಬರ್ತಿದ್ರೆ, ‘ಅ.. .ಆ…’ಜೂನ್‌ನಲ್ಲಿ ತೆರೆಕಾಣಲಿದೆ. ಹಾಗೆ ‘ಜನತಾ ಗ್ಯಾರೇಜ್‌’ ಆಗಸ್ಟ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.

ಸಮಂತಾ ಜೀವನದಲ್ಲಿ ಮದುವೆ ಆಗಿ ಸೆಟಲ್‌ ಆಗೋ ಇಂಗಿತ ವ್ಯಕ್ತ ಪಡಿಸಿದ್ದಾರೆ. ಈ ಮೂಲಕ ಹೈದರಾಬಾದ್‌ ಹುಡುಗನನ್ನೇ ಮದುವೆಯಾಗೋ ಸುಳಿವು ನೀಡಿದ್ದಾರೆ. ಕೆಲವೊಮ್ಮೆ ಬೆಳಗ್ಗೆ ಎದ್ದ ತಕ್ಷಣ ಯಾವ ಸಿನಿಮಾದ ಶೂಟಿಂಗ್‌ ಮಾಡುತ್ತಿದ್ದೇನೆ ಎನ್ನುವುದನ್ನೇ ಮರೆತುಬಿಡುತ್ತೇನೆ. ಸ್ನೇಹಿತರ ಜೊತೆ ಕಾಲ ಕಳೆಯಲು ಆಗುತ್ತಿಲ್ಲ. ಕೆಲವೊಮ್ಮೆ ಸಿನಿಮಾದಲ್ಲಿ ನಟಿಸುವುದನ್ನೇ ನಿಲ್ಲಿಸಬೇಕು ಅನ್ನಿಸುವಷ್ಟು ಹೆಕ್ಟಿಕ್ ಶೆಡ್ಯೂಲ್ ನಿಂದ ಬೇಸತ್ತಿರೋ ಸಮಂತಾ ಮದುವೆಯಾಗಿ ಸೆಟಲ್‌ ಆಗಿ ಬಿಡುವ ಎಂದೆನಿಸುತ್ತದೆ ಎಂದಿದ್ದಾರೆ

ನನಗೆ ಮಕ್ಕಳೆಂದರೆ ಇಷ್ಟ ಅಂದಿರುವ ಸಮಂತಾ ಮಕ್ಕಳೊಂದಿಗೆ ಕಾಲ ಕಳೆಯುವುದೆಂದರೆ ಅವರಿಗೆ ಇನ್ನೂ ಇಷ್ಟವಂತೆ. ನನಗೆ ಈಗ 29 ವರ್ಷ. ಇನ್ನು ಮದುವೆಯಾಗಿ ಸೆಟಲ್‌ ಆಗಿಬಿಡಬೇಕು ಅಂದುಕೊಂಡಿದ್ದೇನೆ ಅಂತ ಹೇಳಿ ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆಯನ್ನಂತೂ ಮಾಡಿದ್ದಾರೆ.

  • ಶ್ರೀ

POPULAR  STORIES :

ಟೀಂ ಇಂಡಿಯಾ ಧೋನಿ ಕೈ ತಪ್ಪುತ್ತಾ…?

ಅವ್ನಿಗೆ ಪ್ರೇಯಸಿಯನ್ನು ಬುಲ್ಲೆಟ್ನಲ್ಲಿ ಕೂರಿಸೋ ಆಸೆ..!? ಅದಕ್ಕಾಗಿ ಅವ್ನು ಏನ್ ಮಾಡ್ದ ಗೊತ್ತಾ..!?

ಬೆಂಗಳೂರಿಗರೇ ಪ್ಲಾಸ್ಟಿಕ್ ನಿಷೇಧವನ್ನು ಡೋಂಟ್ಕೇರ್ ಅಂತೀರಾ..!? ಕೈಯ್ಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಕಂಡ್ರೇ ರೂ 500 ದಂಡ..!!

ಐಪಿಎಲ್ ನಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದ ಟೀಮ್ ಯಾವುದು ಗೊತ್ತಾ..?

ಅಲ್ಲಿ ಮನುಷ್ಯನ ಮಾಂಸದ ಬಿರಿಯಾನಿ ಬೇಯುತ್ತಿತ್ತು..!? ಮಾಂಸ ಬೇಯುತ್ತಿದ್ದಾಗ ಆಗಿದ್ದೇನು ಗೊತ್ತಾ..!?

ಅನುಷ್ಕಾ ಇದ್ದರೇನಂತೆ..? ಚಾನ್ಸ್ ಸಿಕ್ಕರೇ ಕೊಹ್ಲೀನಾ ಮದ್ವೆ ಆಗ್ತೀವಿ..!?

ಐಫೋನ್ ಅಂದ್ರೆ ಸಿಕ್ಕಾಪಟ್ಟೆ ಆಸೇನಾ..!? ಇದನ್ನು ಓದಿದ್ರೆ ಐಫೋನ್ ಗೆ ದೊಡ್ಡ ನಮಸ್ಕಾರ ಹಾಕ್ತೀರಾ..?

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...