Samantha Marriage; ನಿರ್ದೇಶಕನ ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು

Date:

Samantha Marriage; ನಿರ್ದೇಶಕನ ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು

ನಾಗಚೈತನ್ಯ ಜೊತೆಗಿನ ವಿಚ್ಛೇದನದ ನಂತರ ನಟಿ ಸಮಂತಾ, ನಿರ್ದೇಶಕ ರಾಜ್ ನಿಡಿಮೋರು ಅವರನ್ನು ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ವರಿಸಿದ್ದಾರೆ. ಬಹುದಿನಗಳ ಡೇಟಿಂಗ್ ವದಂತಿಗೆ ತೆರೆ ಎಳೆದು, ಈ ಜೋಡಿ ಈಗ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಸಮಂತ ಈ ಹಿಂದೆ ನಟ ನಾಗ ಚೈತನ್ಯ ಅವರನ್ನು ವಿವಾಹವಾಗಿದ್ದರು. ಅವರ ವಿವಾಹದ ನಾಲ್ಕು ವರ್ಷಗಳ ನಂತರ ದಂಪತಿಗಳು ಬೇರ್ಪಟ್ಟರು. ನಂತರ  ನಾಗಚೈತನ್ಯ  ಅವರು ನಟಿ ಸೋಭಿತಾ ಧುಲಿಪಾಲ ಅವರನ್ನು ವಿವಾಹವಾದರು.

ಮತ್ತೊಂದೆಡೆ, ರಾಜ್ ನಿಧಿಮೋರು 2022 ರಲ್ಲಿ ವಿಚ್ಛೇದನ ಪಡೆಯುವ ಮೊದಲು ಶ್ಯಾಮಲಿ ದೇ ಅವರನ್ನು ವಿವಾಹವಾಗಿದ್ದರು. ಹೀಗಾಗಿ ಇಂದಿನ ವಿವಾಹವು ನಟಿ ಸಮಂತಾ ಹಾಗೂ ನಿರ್ದೇಶಕ ರಾಜ್ ನಿಡಿಮೋರು ಇಬ್ಬರಿಗೂ ಎರಡನೇ ವಿವಾಹ.  ಮಾಜಿ ಪತಿ ನಾಗಚೈತನ್ಯ 2ನೇ ವಿವಾಹವಾದ ಬಳಿಕ ಈಗ ನಟಿ ಸಮಂತಾ ಕೂಡ ಎರಡನೇ ವಿವಾಹವಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು ಮಾತನಾಡಲಿ – ಡಿಕೆ ಶಿವಕುಮಾರ್

ಅಂತರರಾಷ್ಟ್ರೀಯ ಮಹಿಳಾ ದಿನವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ಸಂಸದರು...

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...