ಕಾಲು ಮುರಿದುಕೊಂಡ ಕಿರಿಕ್ ಹುಡುಗಿ ಸಂಯುಕ್ತಾ

Date:

ಕಿರಿಕ್ ಸಿನೆಮಾ ಖ್ಯಾತಿಯ ಸಂಯುಕ್ತ ಹೆಗಡೆ ಗೆ ಚಿತ್ರಮಂದಿರದ ಮೇಲೆ ಕಾಲು ಟ್ವಿಸ್ಟ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ . ಕ್ರೀಮ್ ಛಾಯಾಚಿತ್ರದ ವೇಳೆ ನಾಯಕಿ ಸಂಯುಕ್ತ ಹೆಗ್ಡೆ ಅವರಿಗೆ ಬಾರಿ ಪೆಟ್ಟಾಗಿದೆ.

ಫೈಟಿಂಗ್ ಸೀಕ್ವೆನ್ಸ್ ಗೆ ಸಂಬಂಧಿಸಿದ ದೃಶ್ಯದ ಚಿತ್ರಗಳನ್ನು ಮಾಡಿದ್ದು , ನಿರ್ದೇಶಕ ಅಭಿಷೇಕ್ ಬಸಂತ್ , ನಿರ್ಮಾಪಕ ಡಿ ಕೆ. ದೇವೇಂದ್ರ, ಫೈಟ್ ಮಾಸ್ಟರ್ ಪ್ರಭು ಹಾಗೂ ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ರವರು ಡ್ಯೂಪ್ ಬಳಸಿದರೂ ನಾಯಕಿ ಒಪ್ಪಲಿಲ್ಲ.

 

 

ಆದರೆ ಬಂದಿರುವ ಫೈಟ್ ಸೀಕ್ವೆನ್ಸ್ ಕನ್ನಡ ಚಿತ್ರ ರಸಿಕರನ್ನು ದಂಗುಗುಡಿಸುವಂತಿದೆ . ಸದ್ಯ ಬೆಂಗಳೂರಿನ ಕಣ್ವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 

ನಾಯಕಿಯ ಕಾಲು ಟ್ವಿಸ್ಟ್ ಚಿತ್ರೀಕರಣವನ್ನು ಮುಂದೂಡಲಾಗಿದೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...