ಈ ಶುಕ್ರವಾರದಿಂದ ಚಿತ್ರ ಪ್ರದರ್ಶನ ಶುರು…! ಯಾವೆಲ್ಲಾ ಸಿನಿಮಾಗಳು ರಿಲೀಸ್ ಆಗುತ್ತಿವೆ?

admin
1 Min Read

ಯು ಎಫ್ ಓ, ಕ್ಯೂಬ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಈ ಶುಕ್ರವಾರದಿಂದ ಹೊಸ ಸಿನಿಮಾಗಳು ಬಿಡುಗಡೆಯಾಗಲಿವೆ. ಡಿಜಿಟಲ್ ಸರ್ವಿಸ್ ಪ್ರೊವೈಡರ್ಸ್ 15 ದಿನಗಳ ಕಾಲ ಕಾಲವಕಾಶ ನೀಡಿದ್ದು, ಸದ್ಯಕ್ಕೆ ಸಿನಿಮಾಗಳನ್ನು ಬಿಡುಗಡೆ ಮಾಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.


ಇದರಿಂದ ಯು ಎಫ್ ಓ ಮತ್ತು ಕ್ಯೂಬ್ ಸಂಸ್ಥೆಯ‌ ವಿರುದ್ಧ ದಕ್ಷಿಣ ಭಾರತದ ಚಿತ್ರ ನಿರ್ಮಾಪಕರು ನಡೆಸುತ್ತಿದ್ದ ಹೋರಾಟಕ್ಕೆ ಸದ್ಯ ಬ್ರೇಕ್ ಬಿದ್ದಿದೆ.
ಸಮಸ್ಯೆಯಿಂದ ಮುಂದೂಡಲ್ಪಟ್ಟ ಸಿನಿಮಾಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ. ಪೂಜಾ ಗಾಂಧಿ ಅಭಿನಯದ ದಂಡುಪಾಳ್ಯ 3 , ‘ ಇದು ಪ್ರೇಮಂ ಜೀವನಂ’ ಹಾಗೂ ‘ನನ್ನಿಷ್ಟ’ ಚಿತ್ರಗಳು ಶುಕ್ರವಾರ ಬಿಡುಗಡೆಯಾಗಲಿದೆ.

Share This Article
Leave a Comment