ಸ್ಯಾಂಡಲ್ ವುಡ್ ಬ್ಯಾಡ್ ಬಾಯ್ ಮಕ್ಕಳಿಗೆ ಜೀವ ಬೆದರಿಕೆ!

Date:

ಸ್ಯಾಂಡಲ್ ವುಡ್ ಬ್ಯಾಡ್ ಬಾಯ್ ದುನಿಯಾ ವಿಜಯ್ ಮಕ್ಕಳಿಗೆ ಜೀವ ಬೆದರಿಕೆ ಇದೆ ಎನ್ನಲಾಗಿದೆ‌.

ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದಾರೆ ವಿಜಿ‌‌ .
ಇತ್ತ ವಿಜಿಯ ಇಬ್ಬರು ಪತ್ನಿಯರ ನಡುವೆ ಕಿತ್ತಾಟ ಜಾಸ್ತಿಯಾಗಿದೆ. ಎರಡನೇ ಪತ್ನಿ ಕೀರ್ತಿಗೌಡ ಅವರಿಂದ ಮೊದಲ ಪತ್ನಿ ನಾಗರತ್ನ ಅವರ ಮಕ್ಕಳಿಗೆ ಜೀವ ಬೆದರಿಕೆ ಬಂದಿದೆ ಎಂಬ ಆರೋಪ ಕೇಳಿಬಂದಿದೆ.


ಕೀರ್ತಿಗೌಡ ನಮ್ಮನ್ನು ಮತ್ತು ಅಮ್ಮನನ್ನು ಸುಮ್ಮನೇ ಬಿಡುವುದಿಲ್ಲ ಎಂದಿದ್ದಾರೆ. ನಮಗೆ ಜೀವ ಬೆದರಿಕೆ ಇದೆ ಎಂದು ನಾಗರತ್ನ ಅವರ ಪುತ್ರಿ ಮೋನಿಕ ಗೌಡ ಹೇಳಿದ್ದಾರೆ‌.

Share post:

Subscribe

spot_imgspot_img

Popular

More like this
Related

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ ಇಂದಿನ ರೇಟ್!

Gold Price Today: ಚಿನ್ನ, ಬೆಳ್ಳಿ ದರ ಏರಿಕೆ: ಮಾರುಕಟ್ಟೆಯಲ್ಲಿ ಹೀಗಿದೆ...

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ ಮಳೆ

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ...

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...