No menu items!
10 C
Munich
Friday, April 24, 2026

ಸಾಂಗ್ಲಿಯಾನ ಅವರಿಗೆ ವೈಟ್‍ಹೌಸ್ ಬುಲಾವ್

Must read

ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿ ಸಾಂಗ್ಲಿಯಾನ ಅವರಿಗೆ ಅಮೇರಿಕಾ ಕೇಂದ್ರ ಭವನ ವೈಟ್‍ಹೌಸ್‍ನಿಂದ ಕರೆ ಬಂದಿದೆ..! ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಯೋಜಿಸಿರುವ ರಾಷ್ಟ್ರೀಯ ಪ್ರಾರ್ಥನಾ ಔತಣ ಕೂಟಕ್ಕೆ ಸಾಂಗ್ಲಿಯಾನ ಅವರು ಭಾಗವಹಿಸಬೇಕು ಎಂದು ಕರೆ ಬಂದಿದೆ. ಹಾಗಾಗಿ ಫೆಬ್ರವರಿ 1 ಮತ್ತು 2 ರಂದು ನಡೆಯುವ ಕಾರ್ಯಕ್ರಮದಲ್ಲಿ ಸಾಂಗ್ಲಿಯಾನ ಭಾಗವಹಿಸುವ ಸಾಧ್ಯತೆ ಇದೆ. ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಇವರು ಪೊಲೀಸ್ ಇಲಾಖೆಯ ಪತ್ತೆದಾರಿಕೆ ಕುರಿತಾಗಿ ಭಾಷಣ ಮಾಡಲಿದ್ದಾರೆ. ಈ ಹಿಂದೆ ಸಾಂಗ್ಲಿಯಾನ ನಿರ್ಗಮಿತ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರ ಕಾರ್ಯಕ್ರಮದಲ್ಲೂ ಭಾಗವಹಿದ್ದರು. ಈಗ ಟ್ರಂಪ್ ಅವರು ಸ್ವಾಗತ ನೀಡಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಖಂಡಿಸುವ ಪ್ರಥಮ್ ನುಡಿದ ಭವಿಷ್ಯ ನಿಜವಾಗುತ್ತಾ??

ಭಾರಿ ಗಿಫ್ಟ್ ನೀಡೋಕೆ ಮುಂದಾಗಿದೆ ಜಿಯೋ..!

ರಯೀಸ್ ಚಿತ್ರ ಬಿಡುಗಡೆ ಮಾಡ್ಬೇಡಿ: ಶಿವಸೇನೆ ಧಮ್ಕಿ..!

ಅಧಿಕಾರಿಗಳ ಕರಾಳ ಮುಖವನ್ನು ವಿಡಿಯೋ ಮೂಲಕ ಬಯಲಿಗೆಳೆದ ಯೋಧ..!

ಇನ್ಮುಂದೆ ಖಾಸಗೀ ಆಸ್ಪತ್ರೆಯಲ್ಲಿ ಫ್ರೀ ಟ್ರೀಟ್‍ಮೆಂಟ್ ಇರೋದಿಲ್ಲ..!

ಮತ್ತೆ ಒಂದಾಗಲಿದ್ದಾರೆ ಸುದೀಪ್ ದಂಪತಿ

195 ಬಾರಿ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ ಕಾರು ಒಂದು ಬಾರಿಯೂ ದಂಡ ಕಟ್ಲಿಲ್ಲ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article