ಗ್ಲಾಮರ್ ಬೊಂಬೆ ಸಂಜನಾ ರಗಡ್ ಲುಕ್..!

Date:

 ದಂಡುಪಾಳ್ಯ- 2 ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಈ ಹಿಂದೆ ದಂಡುಪಾಳ್ಯ ಚಿತ್ರ ಭಾರೀ ಸದ್ದು ಮಾಡಿತ್ತು. ಇದೀಗ ಅದರ ಸೀಕ್ವಿಲ್ ದಂಡುಪಾಳ್ಯ- 2 ಕೂಡ ಅಷ್ಟೇ ಸದ್ದು ಸುದ್ದಿ ಮಾಡ್ತಾ ಇದೆ. ಈಗ ಸದ್ಯ ಹೊಸದಾಗಿ ಸುದ್ದಿ ಮಾಡ್ತಾ ಇರೋದು ದಂಡುಪಾಳ್ಯ 2 ಚಿತ್ರತಂಡಕ್ಕೆ ಹೊಸದಾಗಿ ಗ್ಲಾಮರ್ ಬೊಂಬೆ ಸಂಜನಾ ಸೇರ್ಪಡೆಯಾಗಿದ್ದಾರೆ ಅನ್ನೋದು.

ಸಂಜನಾ ಕಂಪ್ಲೀಟ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದು ದಂಡುಪಾಳ್ಯ ಗ್ಯಾಂಗ್ ಮೆಂಬರ್ ಪಾತ್ರವನ್ನೇ ಮಾಡ್ತಿರೋ ಹಾಗಿದೆ. ಇಲ್ಲಿ ಅಭಿನಯಕ್ಕೆ ಉತ್ತಮ ಅವಕಾಶ ಈ ಪಾತ್ರದಲ್ಲಿರೋದ್ರಿಂದ ಸಂಜನಾಕೂಡ ಈಗಾಗ್ಲೇ ಪಾತ್ರಕ್ಕೆ ಬೇಕಾದ ತಯಾರಿಗಳನ್ನ ಮಾಡಿಕೊಳ್ಳಲು ಶುರು ಮಾಡಿದ್ದಾರಂತೆ.

ಈ ಚಿತ್ರದ ಮೂಲಕ ಪ್ರತಿಭೆಯನ್ನು ಪ್ರದರ್ಶಿಸೋಕೆ ಒಳ್ಳೆ ಅವಕಾಶ ಸಿಕ್ಕಂತಾಗಿದೆ ಅಂತ ಸಂಜನಾ ಖುಷ್ ಆಗಿದ್ದಾರೆ. ಒಟ್ಟಿನಲ್ಲಿ ದಂಡುಪಾಳ್ಯ 2 ದಿನೇ ದಿನೇ ಕುತೂಹಲ ಹೆಚ್ಚಿಸ್ತಾ ಇರೋದಂತೂ ನಿಜ. ಇನ್ನು ಸಂಜನಾ ಲುಕ್ ಈಗಾಗ್ಲೇ ಗಾಂಧಿ ನಗರದಲ್ಲಿ ಟಾಕ್ ಕ್ರಿಯೇಟ್ ಮಾಡಿದೆ.

  • ಶ್ರೀ

POPULAR  STORIES :

400 ವರ್ಷಗಳ ಹಿಂದಿನ ಶವಗಳು ಕೊಳೆತಿಲ್ಲ..! ಈ ಗುಹೆ ಪ್ರವೇಶಿಸುವುದಕ್ಕೆ ಎಂಟೆದೆ ಬೇಕು..!?

ಇದ್ದಕ್ಕಿದ್ದಂತೆ ಗೇಲ್ ಸಿಡಿತಿರೋದು ಯಾಕೆ..!? ಕೊಹ್ಲಿ ಬಳಿ ಗೇಲ್ ಹೇಳಿದ್ದೇನು ಗೊತ್ತಾ..!?

ಐಶ್ವರ್ಯಗೆ ಶಾಕ್ ಕೊಟ್ಟ ಅಭಿಷೇಕ್ ಬಚ್ಚನ್ ನ ನಡುವಳಿಕೆ..! #Video

ಮುಳುಗಲಿದೆ ಮುಂಬೈ..! ಕೋಲ್ಕತಾಕ್ಕೂ ಅಪಾಯ ತಪ್ಪಿದಲ್ಲ..!

ಈ ಅವಳಿ ಸೋದರಿಯರಿಗೆ ವಿಚಿತ್ರ ಬಯಕೆ..!? ಅದೇನಂತಾ ನೀವೇ ಓದಿ..!?

ಕಾಮನ್ ಮ್ಯಾನ್ ಅಮಾಂಗ್ ದ ಅನ್ ಕಾಮನೆಸ್ಟ್..!

ಏಲಿಯೆನ್ಸ್ ಗಳನ್ನು ಹುಡುಕಲು ಹೊರಟ ವಿಜ್ಞಾನಿಗಳು.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...