WWEನ ಮಾಜಿ ಕುಸ್ತಿಪುಟು ಇನ್ನಿಲ್ಲ

Date:

WWEನ ಮಾಜಿ ಕುಸ್ತಿಪುಟು ಸಾರಾ ಲೀ ನಿಧನರಾಗಿದ್ದಾರೆ. ಅವರಿಗೆ ಈಗ ಕೇವಲ 30 ವರ್ಷ ವಯಸ್ಸಾಗಿತ್ತು . ಇವರು 2015 ರಲ್ಲಿ WWE ‘Tough Enough’ ಚಾಂಪಿಯನ್ ಆಗಿ ಜನಪ್ರಿಯತೆ ಗಳಿಸಿದ್ದರು. ಇವರು ಮಾಜಿ WWE ಪಟು ವೆಸ್ಟಿನ್ ಬ್ಲಾಕೆಯನ್ನ ಮದುವೆ ಆಗಿದ್ದರು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಇನ್ನು ಸಾರಾ ಸಾವಿನ ಬಗ್ಗೆ WWE ಟ್ವೀಟ್ ಮಾಡಿ ಮಾಹಿತಿ ನೀಡಿದೆ.

‘Tough Enough’ ವಿನ್ನರ್ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಸ್ಪೋರ್ಟ್ಸ್​-ಎಂಟರ್ಟೈನ್ಮೆಂಟ್ ಜಗತ್ತಿಗೆ ಅವರು ಸ್ಫೂರ್ತಿಯಾಗಿದ್ದರು. WWE ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತದೆ ಎಂದು ಟ್ವೀಟ್ ಮಾಡಿದೆ.

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...